ಸಿಎಂ ಗ್ರಾಮವಾಸ್ತವ್ಯಕ್ಕೆ ಬಿಸಿ ಮುಟ್ಟಿಸಿದ ಬಿಜೆಪಿ

Webdunia
ಶುಕ್ರವಾರ, 21 ಜೂನ್ 2019 (15:56 IST)
ಸಿಎಂ ಗ್ರಾಮವಾಸ್ತವ್ಯ ಭೇಟಿಗೂ ಮುನ್ನವೇ ಬಿಜೆಪಿ ಪ್ರತಿಭಟನೆಯ ಬಿಸಿ ಮುಟ್ಟಿಸಿದೆ.

ಯಾದಗಿರಿ ಜಿಲ್ಲೆಯ ಚಂಡರಕಿ ಗ್ರಾಮಕ್ಕೆ ಸಿಎಂ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ್ದಾರೆ. ಆದರೆ ಸಿಎಂಗೆ ಬಿಜೆಪಿ ಪ್ರತಿಭಟನೆಯ ಬಿಸಿ ಮುಟ್ಟಿಸಿದೆ.

ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಹೈದ್ರಾಬಾದ್ ಕರ್ನಾಟಕ ಪ್ರದೇಶದ ರೈತರು ಹಾಗೂ ಈ ಭಾಗದ ಸಮಸ್ಯೆಗಳ ಬಗ್ಗೆ ಸಿಎಂ ಗಮನ ಹರಿಸುತ್ತಿಲ್ಲ. ಹೀಗಾಗಿ ಸಿಎಂ ಗಮನ ಸೆಳೆಯುವ ನಿಟ್ಟಿನಲ್ಲಿ ಯಾನಾಗುಂದಿಯಿಂದ ಚಂಡರಕಿ ಗ್ರಾಮದವರೆಗೆ ಪಾದಯಾತ್ರೆ ನಡೆಸಲಾಯಿತು.

ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ್ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿ, ನಂತರ ಜನತಾ ದರ್ಶನ ನಡೆಯುವ ಪ್ರದೇಶದಲ್ಲಿ ಪ್ರತಿಭಟನೆ ನಡೆಸಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬನ್ನೇರುಘಟ್ಟದಲ್ಲಿ ಪ್ರವಾಸೀ ಮಹಿಳೆಯ ಮೇಲೆ ಚೀತಾ ದಾಳಿ: ಭಯಾನಕ ವಿಡಿಯೋ ಇಲ್ಲಿದೆ

Bihar election result 2025: ಲಾಲೂ ಪ್ರಸಾದ್ ಯಾದವ್ ಇಬ್ಬರು ಪುತ್ರರ ಕತೆ ಏನಾಗಿದೆ ನೋಡಿ

ಅಯ್ಯೋ ಪಾಪ ಎಂದು ಟರ್ಕಿಗೆ ಸಹಾಯ ಮಾಡಿತ್ತು ಭಾರತ: ಆದರೆ ಈಗ ಟರ್ಕಿ ಮಾಡುತ್ತಿರೋದು ಏನು

Karnataka Weather: ಈ ಜಿಲ್ಲೆಗೆ ಮಾತ್ರ ಇಂದು ಮಳೆಯ ಸೂಚನೆ

Bihar election result 2025: ಬಿಹಾರದಲ್ಲಿ ಯಾರಿಗೆ ಆರಂಭಿಕ ಮುನ್ನಡೆ

ಮುಂದಿನ ಸುದ್ದಿ
Show comments