ಮೋಸಕ್ಕೆ ಮತ್ತೊಂದು ಹೆಸರೇ ಬಿಜೆಪಿ : ಶಿವಕುಮಾರ್

Webdunia
ಶನಿವಾರ, 6 ಆಗಸ್ಟ್ 2022 (13:57 IST)
ಬೆಂಗಳೂರು : ಬಿಜೆಪಿ ಸರ್ಕಾರ ಪರಿಶಿಷ್ಟರು, ಹಿಂದುಳಿದವರು ಹಾಗೂ ಮಹಿಳೆಯರಿಗೆ ಮೋಸ ಮಾಡಿದೆ.

ಮೋಸಕ್ಕೆ ಮತ್ತೊಂದು ಹೆಸರೇ ಬಿಜೆಪಿ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬಾರದು ಎಂಬ ಕಾರಣಕ್ಕೆ, ಬಿಜೆಪಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಾಮಾಜಿಕ ನ್ಯಾಯ ಗಾಳಿಗೆ ತೂರಿ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಆರೋಪಿಸಿದ್ದಾರೆ. 

ಬಿಜೆಪಿಯವರು ಏನೇ ಮಾಡಲಿ, ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಹೋರಾಟ ಮಾಡುತ್ತೇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮಗುವನ್ನು ನೆಲಕ್ಕೆ ಬಡಿದು ಕೊಂದ ಪಾಪಿಗೆ ಗಲ್ಲು ಶಿಕ್ಷೆ: ಎಲ್ಲಾ ಪ್ರಕರಣವೂ ಇಷ್ಟು ಬೇಗ ಇತ್ಯರ್ಥವಾಗಬೇಕು ಎಂದ ಪಬ್ಲಿಕ್

ಒಂದು ಸೂರು, ಆರು ತಲೆಮಾರುಗಳು, 83 ಸದಸ್ಯರು, ನಾಗಪ್ಪರ ಅವಿಭಕ್ತ ಕುಟುಂಬದ ಒಂದು ಲುಕ್, Video

ಮುಂದಿನ ಸುದ್ದಿ
Show comments