Daily Horoscope
✕

ಬಾಂಬ್ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜ್ಯದಲ್ಲಿ ಆತಂಕ ಸೃಷ್ಟಿಮಾಡುತ್ತಿದೆ- ಹೆಚ್.ಡಿ.ಕೆ ಆರೋಪ

Webdunia
ಬುಧವಾರ, 22 ಜನವರಿ 2020 (07:31 IST)
ಕಲಬುರಗಿ : ಮಂಗಳೂರಿನಲ್ಲಿ ಬಾಂಬ್ ಪತ್ತೆ ಮತ್ತು ಹಿಂದುತ್ವ ಪ್ರತಿಪಾದಕ ನಾಯಕರ ಹತ್ಯೆಯ ರೂವಾರಿಗಳ ಬಂಧನದ ಹಿಂದೆ ಬಿಜೆಪಿ ಹಲವಾರು ಕಥೆಗಳನ್ನು ಕಟ್ಟುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.


ಕಲಬುರಗಿಯಲ್ಲಿ ನಡೆದ ಸಿಎಎ ವಿರೋಧಿ ಸಮಾವೇಶದಲ್ಲಿ ಮಾತನಾಡಿದ ಅವರು, ಆರ್.ಎಸ್.ಎಸ್. ಮತ್ತು ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಪ್ರಭಾಕರ್ ಭಟ್ ತಮ್ಮ ರಿಮೋಟ್ ಕಂಟ್ರೋಲ್ ಆಗಿ ಬಿಜೆಪಿಯನ್ನು ಇಟ್ಟುಕೊಂಡಿದ್ದಾರೆ. ಬಾಂಬ್ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜ್ಯದಲ್ಲಿ ಆತಂಕದ ವಾತಾವರಣ ಸೃಷ್ಟಿಮಾಡಲು ಹೊರಟಿದೆ. ಬಿಜೆಪಿಯ ಬ್ಯಾಕ್ ಸೀಟ್ ನಲ್ಲಿ ವಿಶ್ವ ಹಿಂದೂ ಪರಿಷತ್ತಿದೆ ಎಂದು ಆರೋಪಿಸಿದ್ದಾರೆ.


ಅಲ್ಲದೇ  ಅಮಿತ್ ಶಾ ಅವರು ನೆಹರು ಮಾಡಿದ ತಪ್ಪು ತಿದ್ದುತ್ತೇನೆ ಎಂದು ಭಾಷಣ ಮಾಡುತ್ತಾರೆ. ಆದರೆ ನೆಹರು ಬದುಕಿದ್ದ ಕಾಲಮಾನದಲ್ಲಿ ಅಮಿತ್ ಶಾ ಇನ್ನೂ ಹುಟ್ಟಿರಲಿಲ್ಲ ಎಂದು ಅವರು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಬರ ಪರಿಹಾರ, ಕೃಷಿ ಸಾಲ ಮನ್ನಾ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ವಿಜಯೇಂದ್ರ ಆಗ್ರಹ

ನವಂಬರ್ 10 ರ ಬಳಿಕ ಪ್ರತಿಭಟನೆ ಮಾಡಿಕೊಳ್ಳಿ: ಇಂಡಿಯಾ ಒಕ್ಕೂಟದ ವಿರುದ್ಧ ವರ್ತಕರ ಆಕ್ರೋಶ

ನಡು ರಸ್ತೆಯಲ್ಲೇ ಯುವಕನ ಜೀವ ತೆಗೆದ ಹಂತಕರು

ಕೆಳಗಿಳಿಯಪ್ಪಾ ಎಂದು ಮನವೊಲಿಸಿದರೂ ಕೇಳಲಿಲ್ಲ.. ಸೇತುವೆಯಿಂದ ಹಾರಿಯೇ ಬಿಟ್ಟ ವ್ಯಕ್ತಿ Video

ಮುಂದಿನ ಸುದ್ದಿ
Show comments