ಬಿಜೆಪಿಯವರು ಭ್ರಷ್ಟರು ಸಿದ್ದು ಕಿಡಿ

Webdunia
ಶುಕ್ರವಾರ, 26 ನವೆಂಬರ್ 2021 (15:32 IST)
ಬಿಜೆಪಿ ಭ್ರಷ್ಟಚಾರದ ಬಗ್ಗೆ ಕಾಂಗ್ರೆಸ್ ನಿಯೋಗ ರಾಜ್ಯಪಾಲರಿಗೆ ದೂರು ನೀಡಿತ್ತು. ಈ ಕುರಿತು ಇಂದು ರಾಜ ಭವನದಲ್ಲಿ ಮಾಜಿ ಸಿ ಎಂ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ.ಇಂತಹ ಭ್ರಷ್ಟ ಸರ್ಕಾರವನ್ನು ನಾವು ಎಂದೂ ಕಂಡಿಲ್ಲ ಎಂದು ಹೇಳಿದರು. ಅಧಿಕಾರದಲ್ಲಿರುವವರು ಗುತ್ತಿಗೆದಾರರದಿಂದ ಶೇ 40ರಷ್ಟು ಕಮಿಷನ್ ಪಡೆಯುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ನರೇಂದ್ರ ಮೋದಿ ಅವರು ಈ ಹಿಂದೆ ಕರ್ನಾಟಕಕ್ಕೆ ಬಂದಿದ್ದಾಗ ನಮ್ಮದು ಕಮಿಷನ್ ಸರ್ಕಾರ ಎಂದು ಆರೋಪ ಮಾಡಿದ್ದರು. ಈಗ ನಡೆಯುತ್ತಿರುವುದೇನೆ ಎಂದು ಪ್ರಶ್ನಿಸಿದರು. ಇಲ್ಲಿ ನಡೆಯುತ್ತಿರುವ ಕಮಿಷನ್ ದಂಧೆಯು ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಅಡಿಯಲ್ಲಿ ಬರುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments