Daily Horoscope
✕

BJPಯವರು ಅಪಪ್ರಚಾರ ಮಾಡ್ತಿದ್ದಾರೆ- ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 5 ಜೂನ್ 2023 (19:20 IST)
ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡ್ತಿದಾರೆ ಅಂತಾ BJP ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ರು.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವರ್ಷದಲ್ಲಿ ಬಳಸಿದ ವಿದ್ಯುತ್​​​ನ ಸರಾಸರಿ ಮೇಲೆ ನಾವು ಚಾರ್ಜ್ ಹಾಕ್ತೇವೆ ಎಂದು ಹೇಳಿದ್ದೀವಿ. ಆದರೆ ನಮಗೆ 200 ಯೂನಿಟ್ ಹೇಳಿದ್ದೀರಿ ಅಷ್ಟೇ ಕೊಡಿ ಅಂತಿದ್ದಾರೆ.. ಎಷ್ಟು ವಿದ್ಯುತ್ ಬಳಸ್ತಿದ್ದಾರೋ ಅಷ್ಟೇ ವಿದ್ಯುತ್​ ಬಳಸಬೇಕು.. ಹೆಚ್ಚು ಬಳಸಿದರೆ ದುಂದು ವೆಚ್ಚ ಆಗುತ್ತೆ. ಮನುಷ್ಯನಿಗೆ ವಿವೇಕ ಇರಬೇಕು. ನಾವೂ ಬದುಕಬೇಕು, ಸಮಾಜದಲ್ಲಿರುವವರು ಬದುಕಬೇಕು. ಹಾಗಾಗಿ ಕೆಲವು ಮಿತಿಗಳನ್ನು ಹಾಕಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments