Select Your Language

Notifications

webdunia
webdunia
webdunia
webdunia

ಅತಿ ಹೆಚ್ಚು ಅಶಿಸ್ತು ಇರುವ ಪಕ್ಷ ಬಿಜೆಪಿ

BJP is the most undisciplined party
bangalore , ಸೋಮವಾರ, 3 ಜುಲೈ 2023 (18:12 IST)
ಬಿಜೆಪಿಯಲ್ಲಿ ವಿಪಕ್ಷ ನಾಯಕ ಆಯ್ಕೆ ವಿಳಂಬ ವಿಚಾರಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ
ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ ಅನ್ನೋದು ಸ್ಪಷ್ಟವಾಗಿ ಗೊತ್ತಾಗುತ್ತೆ. ಬಿಜೆಪಿಯವರು ತಮ್ಮ ಪಕ್ಷ ಶಿಸ್ತಿನ ಪಕ್ಷ ಅಂತ ಹೇಳಿಕೊಳ್ಳುತ್ತಾರೆ. ಆದರೆ ಅತಿ ಹೆಚ್ಚು ಅಶಿಸ್ತು ಇರುವ ಪಕ್ಷ ಬಿಜೆಪಿ. ವಿಪಕ್ಷ ನಾಯಕನ ಆಯ್ಕೆ ಮಾಡುವ ವಿಚಾರ ಅವರ ಪಕ್ಷಕ್ಕೆ ಬಿಟ್ಟಿದ್ದು ಎಂದು ಸಿದ್ದರಾಮಯ್ಯ ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಧಿವೇಶದ ಉದ್ದೇಶಿಸಿ ರಾಜ್ಯಪಾಲರ ಭಾಷಣ