Daily Horoscope

ಬಿಜೆಪಿಯವರು ಇತಿಹಾಸ ತಿರುಚುತ್ತಿದ್ಧಾರೆ

Webdunia
ಶುಕ್ರವಾರ, 9 ಜೂನ್ 2023 (18:02 IST)
ಬಿಜೆಪಿಯವರು ತಮ್ಮ ಸಂಸ್ಥೆಗೆ ಸರ್ಕಾರಿ ಭೂಮಿ ಪರಭಾರೆ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯದ ನೂರಾರು ಎಕರೆ ಸರ್ಕಾರಿ ಜಾಗವನ್ನು RSS ಸೇರಿದಂತೆ ತಮ್ಮ ಸಂಸ್ಥೆಗಳಿಗೆ ನೀಡಿದ್ದಾರೆ. ತಮ್ಮ ಪಕ್ಷ ಹಾಗೂ ಪಕ್ಷದ ಸಿದ್ಧಾಂತ ಬೆಳವಣಿಗೆಗೆ ಹೀಗೆ ಮಾಡಿದ್ದು, ಕಾನೂನು ಉಲ್ಲಂಘಿಸಿ ಭೂಮಿ ನೀಡಿರುವುದರ ಕುರಿತು ಸಿಎಂ ಹಾಗೂ ಕಂದಾಯ ಇಲಾಖೆ ಪರಿಶೀಲನೆ ನಡೆಸಲಿದೆ ಎಂದರು. ಬಿಜೆಪಿಯವರು ಇತಿಹಾಸ ತಿರುಚುವ ಕೆಲಸ ಮಾಡಿದ್ದಾರೆ. ಅಧಿಕಾರದಲ್ಲಿದ್ದಾಗ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದರು. ಇದೇ ಕಾರಣಕ್ಕೆ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದರು ಎಂದು ಬಿಜೆಪಿ ವಿರುದ್ದ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಆರೋಪಗಳ ಸುರಿಮಳೆ ಸುರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಲಿಫ್ಟ್ ನೊಳಗೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದವನಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಸಿಕ್ತು Video

ಮುಂದಿನ ಸುದ್ದಿ
Show comments