Webdunia - Bharat's app for daily news and videos

Install App

ಬಿಜೆಪಿ ಜನೋತ್ಸವ ಕಾರ್ಯಕ್ರಮ : ಸುಧಾಕರ್

Webdunia
ಸೋಮವಾರ, 22 ಆಗಸ್ಟ್ 2022 (10:41 IST)
ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮಕ್ಕೆ ಸಿದ್ಧತೆ ಮತ್ತೆ ಪ್ರಾರಂಭವಾಗಿದೆ.
 
ಸೆಪ್ಟೆಂಬರ್ 8ಕ್ಕೆ ನಿಂತು ಹೋಗಿದ್ದ ಜನೋತ್ಸವ ನಡೆಯಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ 3 ವರ್ಷದ ಆಡಳಿತದ ಸಂಭ್ರಮವನ್ನು ಹಂಚಿಕೊಳ್ಳಲು ಸೆಪ್ಟಂಬರ್ 8 ರಂದು ಜನೋತ್ಸವ ಕಾರ್ಯಕ್ರಮ ನಡೆಸಲಾಗುತ್ತದೆ. ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಜೊತೆಗೆ ಹಲವು ರಾಷ್ಟ್ರೀಯ ನಾಯಕರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು. 

ಮಾಜಿ ಸಿಎಂ ಯಡಿಯೂರಪ್ಪ, ಮುಖ್ಯಮಂತ್ರಿಗಳು, ರಾಜ್ಯಾಧ್ಯಕ್ಷರು, ಎಲ್ಲಾ ನಾಯಕರು, ಸಚಿವರು, ಶಾಸಕರು, ಕಾರ್ಯಕರ್ತರು ಇದರಲ್ಲಿ ಭಾಗಿಯಾಗಲಿದ್ದಾರೆ. 3 ಜಿಲ್ಲೆಯ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 2 ರಿಂದ 3 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments