ಬಿಜೆಪಿ - ಜೆಡಿಎಸ್ ಮೈತ್ರಿ : ಹೆಚ್.ಡಿ.ದೇವೇಗೌಡರು ಸಿಡಿಸಿದ್ರು ಹೊಸ ಬಾಂಬ್

Webdunia
ಶನಿವಾರ, 9 ನವೆಂಬರ್ 2019 (16:37 IST)
ಉಪ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಮೈತ್ರಿ ಬಗ್ಗೆ ಜೆಡಿಎಸ್ ವರಿಷ್ಠರು ಹೊಸ ಬಾಂಬ್ ಸಿಡಿಸಿದ್ದಾರೆ.

ನನಗೂ ಮಂಗಳೂರಿಗೂ ಒಂದು ಅವಿನಾಭಾವ ಸಂಬಂಧ ಇದೆ. ಕಳೆದ ಕೆಲ ವರ್ಷಗಳಿಂದ ನಾವು ಹಿಂದಿದ್ದೇವೆ. ನಾವು ಯಾರ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಲ್ಲ. ನಮ್ಮ ಶಕ್ತಿ ಎಷ್ಟಿದೆಯೋ ಅಷ್ಟು ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ಅನರ್ಹ ಶಾಸಕರ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿದೆ. ಒಂದು ವೇಳೆ ಚುನಾವಣೆ ಬಂದರೂ ನಾವು ಸ್ವತಂತ್ರವಾಗಿ ಸ್ಫರ್ಧಿಸುತ್ತೇವೆ. ನಾನು ಮೈತ್ರಿಗೆ ಮೊದಲು ಒಪ್ಪಿರಲಿಲ್ಲ. ಸೋನಿಯಾ ಗಾಂಧಿ, ಗುಲಾಂ ನಬಿ ಆಝಾದ್ ನನ್ನನ್ನು ಸಂಪರ್ಕಿಸಿದ್ದರು. ಕೊನೆಗೆ ಕುಮಾರಸ್ವಾಮಿಯನ್ನು ಮನವೊಲಿಸಿ ಅಧಿಕಾರಕ್ಕೇರಿದರು. ನಂತರ ಏನೆಲ್ಲಾ ಆಯಿತು ಎನ್ನುವುದು ನಿಮಗೆಲ್ಲಾ ಗೊತ್ತೇ ಇದೆ ಎಂದಿದ್ದಾರೆ.

ಡಿಸೆಂಬರ್ ಒಳಗೆ ರಾಜ್ಯದಲ್ಲಿ ನಾನು ಪಕ್ಷ ಸಂಘಟಿಸಲು ಪ್ರವಾಸ ಮಾಡುತ್ತೇನೆ. ಮುಂದೆ ನಾವು ಮೈತ್ರಿ ಮಾಡುವ ಯೋಚನೆ ಮಾಡಲ್ಲ ಅಂತ ಮಂಗಳೂರಲ್ಲಿ ಮಾಜಿ‌ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments