Daily Horoscope
✕

BJP-JDS ಮೈತ್ರಿ ವೈಯಕ್ತಿಕ ವಿಚಾರ

Webdunia
ಬುಧವಾರ, 20 ಸೆಪ್ಟಂಬರ್ 2023 (20:35 IST)
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿರುವ ವಿಚಾರ ಕುರಿತು ಸಚಿವ K.H.ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, ಮೈತ್ರಿ ಮಾಡಿಕೊಳ್ಳುವುದು ಅವರ ವೈಯಕ್ತಿಕ ವಿಚಾರ.. ನಾವು 28 ಕ್ಷೇತ್ರಗಳಲ್ಲಿ ಗೆಲ್ಲುವ ಕೆಲಸ ಮಾಡಿದ್ದೇವೆ ಎಂದು ತಿಳಿಸಿದ್ರು.. ನಾಲ್ಕು ಕಾರ್ಯಕ್ರಮ ಜಾರಿ‌ ಮಾಡಿದ್ದೇವೆ. ಇನ್ನೊಂದು ಕಾರ್ಯಕ್ರಮಕ್ಕೆ ಡಿಸೆಂಬರ್​ವರೆಗೆ ಕಾಯಬೇಕು. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಗಳಿಗೆ ಹಣದ ವ್ಯವಸ್ಥೆ ಮಾಡಿಕೊಂಡಿದ್ದಾರೆ.. 28 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ನಂಬಿಕೆ ನಮಗಿದೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments