ಬಿಜೆಪಿ-ಜೆಡಿಎಸ್ ಟಿಕೆಟ್ ಬೇಡ ಎಂದ ಕೈ ಮುಖಂಡ?

Webdunia
ಬುಧವಾರ, 20 ಮಾರ್ಚ್ 2019 (17:39 IST)
ಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ಅಭ್ಯರ್ಥಿಗಳು ಪಕ್ಷಾಂತರ ಪರ್ವಕ್ಕೆ ಮೊರೆ ಹೋಗಿದ್ದಾರೆ. ಏತನ್ಮಧ್ಯೆ ನಾನಂತೂ ಯಾವುದೇ ಕಾರಣಕ್ಕೂ ಜೆಡಿಎಸ್ ನಿಂದ ಸ್ಪರ್ಧೆ ಮಾಡೋದಿಲ್ಲ ಅಂತ ಕಾಂಗ್ರೆಸ್ ಮುಖಂಡ ಹೇಳಿದ್ದಾರೆ.

ವಿಜಯಪುರ ಮೀಸಲು ಮತಕ್ಷೇತ್ರಕ್ಕೆ ಸಮಿಶ್ರ ಪಕ್ಷಗಳ ವತಿಯಿಂದ  ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರೊಬ್ಬರು ಸ್ಪಷ್ಟನೆ ನೀಡಿದ್ದಾರೆ.

ತಮ್ಮ ನಿಲುವನ್ನು ‌ತಿಳಿಸಿರುವ‌ ಮಾಜಿ ಶಾಸಕ ರಾಜು ಆಲಗೂರ್,  ಜೆಡಿಎಸ್ ನಿಂದ ಸ್ಪರ್ಧಿಸುತ್ತಾರೆ ಎಂಬುದೆಲ್ಲ ಸುಳ್ಳು ಎಂದಿದ್ದಾರೆ.

ನನಗೆ ಬಿಜೆಪಿ ಹಾಗೂ ಜೆಡಿಎಸ್ ನವರು ಹಣ ಕೊಡತೀವಿ ಟಿಕೆಟ್ ನೀಡುತ್ತೇವೆ ಪಕ್ಷಕ್ಕೆ ಬನ್ನಿ ಎಂದರು. ಇದೆಲ್ಲವನ್ನು ನಾನು ನೀರಾಕರಿಸಿದ್ದೇನೆ. ನಾನು ಸ್ಪರ್ಧಿಸುವುದಾದರೆ ಕಾಂಗ್ರೆಸ್ ಪಕ್ಷದಿಂದ ಮಾತ್ರ. ಯಾವುದೇ ಕಾರಣಕ್ಕೂ ನಾನು ಬೇರೆ  ಪಕ್ಷದಿಂದ ಸ್ಪರ್ಧಿಸುವುದಿಲ್ಲ ಅಂತ ರಾಜು ಆಲಗೂರ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫುಟ್‌ಪಾತ್‌ ವ್ಯಾಪರಿಗಳನ್ನು ತೆರವು ಬೆನ್ನಲ್ಲೇ ಗುಡ್‌ನ್ಯೂಸ್ ನೀಡಿದ ಸಿಎಂ ಡಿಕೆ ಶಿವಕುಮಾರ್‌

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮಹತ್ವದ ಕಾರಣಕ್ಕೆ ಕುಮಾರಸ್ವಾಮಿ ಭೇಟಿಯಾದ ಬಿವೈ ವಿಜಯೇಂದ್ರ

ದಾಂಪತ್ಯ ಜೀವನಕ್ಕೆ ಕಾಲಿಡುವ ಮೊದಲು ಪುರುಷರು ತಿಳಿದುಕೊಳ್ಳಲೇಬೇಕಾದ ರಹಸ್ಯಗಳು

ಎಲ್ಲೆಲ್ಲೂ ಹಾವು.. ಎಲ್ಲಾ ಪ್ರವಾಹದ ಇಫೆಕ್ಟ್, ಜನರು ಕಂಗಾಲು Video

ಮುಂದಿನ ಸುದ್ದಿ
Show comments