Select Your Language

Notifications

webdunia
webdunia
webdunia
webdunia

ಲೋಕಸಭಾ ಚುನಾವಣೆ ವೇಳೆ BJP,JDS ಖಾಲಿ-ಪ್ರಿಯಾಂಕ್ ಖರ್ಗೆ

Priyanka Kharge
bangalore , ಗುರುವಾರ, 16 ನವೆಂಬರ್ 2023 (19:41 IST)
ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಪಕ್ಷ ಖಾಲಿ ಆಗಲಿದ್ದು, ಆಗ ಕಾರ್ಯಕರ್ತರ ರಕ್ಷಣೆಗೆ ಯಾರೇ ನಾಯಕರು ಇರುವುದಿಲ್ಲ. ನಮ್ಮ ತತ್ವ, ಸಿದ್ಧಾಂತ ಒಪ್ಪಿಕೊಂಡು ಯಾರು ಬೇಕಾದರೂ ಕಾಂಗ್ರೆಸ್‌ ಸೇರ್ಪಡೆಯಾಗಬಹುದು. ಬಿಜೆಪಿಯಲ್ಲಿ ನಾಯಕರೇ ಇಲ್ಲ ಎಂದು ನಮ್ಮ ನಾಯಕತ್ವ ಹುಡುಕಿಕೊಂಡು ಪಕ್ಷಕ್ಕೆ ಬರಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಯಿಸಿದ್ಧಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಲ್ಲಿ ಶೀಘ್ರ 1 ಲಕ್ಷ ಜನರ ಸೇರಿಸಿ ಸಮಾರಂಭ- ಬಿಎಸ್‌ವೈ