ದೀಡ್ ನಮಸ್ಕಾರ ಹಾಕಿದ ಬಿಜೆಪಿ ಕಾರ್ಯಕರ್ತರು

Webdunia
ಶುಕ್ರವಾರ, 4 ಮೇ 2018 (17:06 IST)
ರಾಜ್ಯ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇನ್ನು ತಮ್ಮ ನೆಚ್ಚಿನ ನಾಯಕನ ಗೆಲುವಿಗೆ ಅಭಿಮಾನಿಗಳು ವಿನೂತನ ರೀತಿಯಲ್ಲಿ ದೇವರ ಮೊರೆ ಹೋಗುತ್ತಿದ್ದಾರೆ. 
ಅದೇ ರೀತಿ ಗದಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ ಮೆಣಸಿನಕಾಯಿ ಗೆಲುವಿಗಾಗಿ ಬಿಜೆಪಿ ಪಕ್ಷದ ನಗರಸಭೆ ಸದಸ್ಯ ಸೇರಿದಂತೆ ಅಭಿಮಾನಿಗಳು ಸುಮಾರು ಒಂದು ಕಿಲೋ ಮೀಟರ್ ವರೆಗೆ ದೀಡ್ ನಮಸ್ಕಾರ ಹಾಕುವ ಮೂಲಕ ದೇವರ ಮೊರೆಗೆ ಹೋಗಿದ್ದಾರೆ. 
 
ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಗೆಲುವಿಗಾಗಿ ಐದು ಜನ ಕಾರ್ಯಕರ್ತರು ದೀಡ್ ನಮಸ್ಕಾರ ಹಾಕಿದ್ರು. ಗದಗ ನಗರದ ಏಳು ಮಕ್ಕಳ ತಾಯಿ ದೇವಸ್ಥಾನದಿಂದ ಪ್ರಾರಂಭವಾದ ದೀಡ್ ನಮಸ್ಕಾರವು ರಾಚೊಟೆಶ್ವರ ದೇವಸ್ಥಾನದ ವರೆಗೆ ಸುಮಾರು 1 ಕಿಲೋಮೀಟರ್ ದೀಡ್ ನಮಸ್ಕಾರ ಹಾಕಿದ್ರು.
 
 22 ನೇ ವಾರ್ಡ್ ಸದಸ್ಯ ಸಂತೋಷ ನೇತೃತ್ವದಲ್ಲಿ ಐದು ಜನ  ಕಾರ್ಯಕರ್ತರು ದೀಡ್ ನಮಸ್ಕಾರ ಹಾಕಿದ್ರು. ಈ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಆರತಿ ಬೆಳಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡು ಚುನಾವಣೆ: ಅಕ್ರಮವಾಗಿ ವೋಟ್ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ 10ವಿದೇಶಿ ಪ್ರಜೆಗಳು ಅರೆಸ್ಟ್‌

ಪ್ರಮಾಣ ವಚನಕ್ಕೆ ಆಹ್ವಾನಿಸಿದ ಸಿಎಂ ವಿಡಿ ಸತೀಶನ್‌ಗೆ ಶುಭಹಾರೈಸಿದ ರಾಜೀವ ಚಂದ್ರಶೇಖರ್‌

ನೀಟ್ NEET-UG ಪರೀಕ್ಷಾ ಅಕ್ರಮದ ಕಿಂಗ್‌ಪಿನ್ ಸಿಬಿಐ ಬಲೆಗೆ: ತನಿಖೆಯ ಮಹತ್ವದ ಬೆಳವಣಿಗೆಗಳು

ಟಿಟಿಡಿಗೆ ಎಲೆಕ್ಟ್ರಿಕ್ ಬಸ್ ಕೊಡುಗೆಯಾಗಿ ನೀಡಿದ ಚೆನ್ನೈ ಮೂಲದ ಭಕ್ತ

ಶ್ರೀ ಶ್ರೀ ರವಿಶಂಕರ್ ಅವರಿಗೆ ಶುಭ ಕೋರಿದ ವಿಜಯೇಂದ್ರ

ಮುಂದಿನ ಸುದ್ದಿ
Show comments