Daily Horoscope
✕

ಬಿಜೆಪಿಯವರೇ ಅನೇಕ ಹಿಂದೂಗಳ ಹತ್ಯೆಯನ್ನು ಮಾಡಿದ್ದಾರೆ-ರಮಾನಾಥ್ ರೈ

Webdunia
ಸೋಮವಾರ, 5 ಮಾರ್ಚ್ 2018 (11:56 IST)
ಮಂಗಳೂರು:  ಬಿಜೆಪಿ ಜನಸುರಕ್ಷಾ ಯಾತ್ರೆಗೆ ರಮಾನಾಥ್ ರೈ ಕಿಡಿಕಾರಿದ್ದಾರೆ. ಜನಸುರಕ್ಷಾ ಯಾತ್ರೆ ಮಾಡಲು ಬಿಜೆಪಿಗೆ ಯೋಗ್ಯತೆ ಇಲ್ಲ ಎಂದು ಮಂಗಳೂರಿನಲ್ಲಿ ರಮಾನಾಥ್ ರೈ ಹೇಳಿದ್ದಾರೆ.



ಎರಡು ಧರ್ಮದ ಕೋಮುವಾದಿಗಳಿಂದ ಸಂಘರ್ಷ. ಬಿಜೆಪಿಯವರೇ ಅನೇಕ ಹಿಂದೂಗಳ ಹತ್ಯೆಯನ್ನು ಮಾಡಿದ್ದಾರೆ. ಬಾಳಿಗಾ ಹರೀಶ್ ಪೂಜಾರಿ ಹತ್ಯೆ ಮಾಡಿದ್ದವರು ಇವರೇ. ಪ್ರತಿ ಹತ್ಯೆ ವಿಚಾರದಲ್ಲಿ ಬಿಜೆಪಿಯಿಂದ ಸುಳ್ಳು ಅಪಪ್ರಚಾರ. ನೈತಿಕ ಪೊಲೀಸ್ ಗಿರಿ ನಡೆಸಿ ಜನರಿಗೆ ತೊಂದರೆ ಕೊಟ್ಟಿದ್ದಾರೆ. ಇದೀಗ ಅವರೇ ಸುರಕ್ಷಾ ಯಾತ್ರೆ ಎಂಬ ರಾಜಕೀಯ ಮಾಡುತ್ತಿದ್ದಾರೆ ಎಂದು ಮಂಗಳೂರಿನಲ್ಲಿ ರಮಾನಾಥ್ ರೈ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ: ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳಿಂದ ಉದ್ಘಾಟನೆ

ಮುಂದಿನ ಸುದ್ದಿ
Show comments