ಟಿಕೆಟ್ ಸಿಗದ ಬೇಸರದಲ್ಲಿ ಹೀಗೆ ಟ್ವೀಟ್ ಮಾಡಿದರಾ ಜಗ್ಗೇಶ್?!

Webdunia
ಶನಿವಾರ, 21 ಏಪ್ರಿಲ್ 2018 (11:13 IST)
ಬೆಂಗಳೂರು: ಬಿಜೆಪಿ ನಾಯಕ, ನವರಸನಾಯಕ ಜಗ್ಗೇಶ್ ಗೆ ಈ ಬಾರಿ ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗಲಿಲ್ಲವೆಂದು ಬೇಸರವಾಗಿದೆಯೇ?  ಈ ಬಗ್ಗೆ ಅವರು ಟ್ವಿಟರ್ ನಲ್ಲಿ ನೀಡಿರುವ ಸಂದೇಶ ಹಲವು ಅನುಮಾನಗಳನ್ನು ಹುಟ್ಟುಹಾಕಿವೆ.

ಅಭಿಮಾನಿಯೊಬ್ಬರು ನಿಮ್ಮ ಪಕ್ಷ ನಿಮ್ಮ ಸಾಮರ್ಥ್ಯವನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲವಲ್ಲ ಎಂದು ಕೇಳಿದ್ದಕ್ಕೆ ಉತ್ತರಿಸಿರುವ ಜಗ್ಗೇಶ್ ಟ್ವೀಟ್ ನಲ್ಲಿ ಈ ಬೇಸರದ ಛಾಯೆ ಕಾಣುತ್ತಿದೆ.

‘ನನ್ನ ಜೀವನ ಸುಮಧುರವಾಗಿದೆ. ನಾನು ಅಧಿಕಾರಶಾಹಿ ರಾಜಕಾರಣಿಯಲ್ಲ. ನನಗೆ ಸಿಗುವುದರಲ್ಲಿ ತೃಪ್ತಿಯಿದೆ. ನನ್ನ ವೃತ್ತಿಯಲ್ಲಿ 2019 ರವರೆಗೆ ನಾನು ತುಂಬಾ ಬ್ಯುಸಿ. ಸಿನಿಮಾ, ಟಿವಿ ಶೋಗಳು, ಎರಡು ದೇವಾಲಯಗಳ ನಿರ್ಮಾಣ ಸೇರಿದಂತೆ ನಾನು ಬ್ಯುಸಿ. ನಾನು ನಗುತ್ತಾ ಬೇರೆಯವರನ್ನು ನಗಿಸುತ್ತಿದ್ದೇನೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಸಿಕ್ಕಿದರಲ್ಲೇ ಖುಷಿಪಡುವುದಾಗಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments