ಬಿಜೆಪಿಯ ಯಾವ ನಾಯಕರಿಗೂ ಒಳ್ಳೆಯ ಸಂಸ್ಕೃತಿ ಇಲ್ಲ-ಸಿದ್ದರಾಮಯ್ಯ ಕಿಡಿ

Webdunia
ಬುಧವಾರ, 20 ನವೆಂಬರ್ 2019 (10:36 IST)
ಬೆಂಗಳೂರು : ಕುರುಬ ಸಮುದಾಯದ ವಿರುದ್ಧ ಸಚಿವ ಮಾಧುಸ್ವಾಮಿ ಹೇಳಿಕೆ ವಿಚಾರದ ಬಗ್ಗೆ ಬಿಜೆಪಿ ನಾಯಕರ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.




ಹುಳಿಯಾರು ಸರ್ಕಲ್ ಗೆ ಕನಕದಾಸರ ಹೆಸರಿಡುವ ವಿಚಾರಕ್ಕೆ ಕುರುಬ ಸಮುದಾಯಕ್ಕೆ ಹಾಗೂ ಸ್ವಾಮೀಜಿಯ ಜೊತೆ ಸಚಿವ ಮಾಧುಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪ್ರತಿಪಕ್ಷಗಳು ಹಾಗೂ ಸಾರ್ವಜನಿಕರು ಮಾಧುಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಎಲ್ಲರಿಗೂ ಒಂದು ಸಂಸ್ಕೃತಿ ಇರಬೇಕು. ಬಿಜೆಪಿಯ ಯಾವ ನಾಯಕರಿಗೂ ಒಳ್ಳೆಯ ಸಂಸ್ಕೃತಿ ಇಲ್ಲ. ಅವರದು ಫ್ಯಾಸಿಸ್ಟ್ ಪಕ್ಷ, ಅವರು ನೈಜ ಮಾತುಗಳನ್ನು ಆಡಲ್ಲ. ಸುಳ್ಳನ್ನೇ ಪ್ರಸಾರ ಮಾಡೋದು ಅವರ ಕೆಲಸ. ಸತ್ಯವನ್ನು ಸುಳ್ಳು ಮಾಡೋದು, ಸುಳ್ಳನ್ನು ಸತ್ಯ ಮಾಡುವವರು. ಬಿಜೆಪಿ ನಾಯಕರದ್ದು ಹಿಟ್ಲರ್ ನ ಮನಸ್ಥಿತಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಪುತ್ರನ ನಂತರ ಈಗ ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಪುತ್ರನ ಹವಾ

ಬಿಜೆಪಿಯವರ ಭ್ರಷ್ಟಾಚಾರ ಕತೆ ಹೇಳಲು ಮೂರು ರಾತ್ರಿ ಸಾಲದು: ಪ್ರಿಯಾಂಕ್ ಖರ್ಗೆ

Karnataka Weather: ರಾಜ್ಯದಲ್ಲಿ ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಅಬ್ಬರ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ಮುಂದಿನ ಸುದ್ದಿ
Show comments