ಬಿಜೆಪಿ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿದ್ರೆ ಬಾರುಕೋಲಿನಿಂದ ಬುದ್ಧಿ ಕಲಿಸುವೆ ಎಂದವರಾರು?

Webdunia
ಶನಿವಾರ, 28 ಜುಲೈ 2018 (17:07 IST)
ಕಾಂಗ್ರೆಸ್ ಕೆಲ ಚೇಲಾಗಳು, ರವೀಂದ್ರನಾಥ್ ಹಾಗೂ ಶಿಸ್ತಿನ ಬಿಜೆಪಿ ಪಕ್ಷದ ಬಗ್ಗೆ ಕಳ್ಳರು, ಕದೀಮರು, ಸುಳ್ಳರು ಎಂದು ಹೇಳಿಕೆ ಕೊಡುತ್ತಿದ್ದಾರೆ. ಇದೇ ರೀತಿ ಮುಂದುವರೆಸಿದರೆ, ಮುಂದಿನ ದಿನಗಳಲ್ಲಿ ಕಲ್ಲು, ಕಣಿಗೆ ಬಾರುಕೋಲು ತಗೆದುಕೊಂಡು ಬುದ್ದಿ ಕಲಿಸಬೇಕಾಗುತ್ತದೆ ಎಂದು ದಾವಣಗೆರೆ ಉತ್ತರ ಕ್ಷೇತ್ರದ ಬಿಜೆಪಿ ಮುಖಂಡ ಧನಂಜಯ ಕಡ್ಲೇಬಾಳು ಆಕ್ರೋಶ ವ್ಯಕ್ತಪಡಿಸಿದರು.

ನಗರದ ವರದಿಗಾರರ ಕೂಟದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರುಬಿಜೆಪಿ ಪಕ್ಷದವರ ಮೇಲೆ ಕಾಂಗ್ರೆಸ್ ನವರು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗಾಜಿನ ಮನೆ ನಿರ್ಮಾಣಕ್ಕೆ ಅಧಿಸೂಚನೆ ಹೊರಡಿಸಿದ್ದರು.

ಅದ್ರೆ ಈಗ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಚೇಲಾಗಳು ಇಲ್ಲ ಸಲ್ಲದೆ ಶಾಸಕ ರವಿಂದ್ರನಾಥ್ ಬಗ್ಗೆ ಮಾತನಾಡುತ್ತಿದ್ದಾರೆ. ಬಗ್ಗೆ ಮುಂದಿನ ದಿನಗಳಲ್ಲಿ ಹೀಗೆ ಹೇಳಿಕೆ ನೀಡಿದ್ರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments