Webdunia - Bharat's app for daily news and videos

Install App

ಮತ್ತೊಬ್ಬ ಆರ್‌ಎಸ್ಎಸ್ ಕಾರ್ಯಕರ್ತನ ಹತ್ಯೆ?

Webdunia
ಶನಿವಾರ, 5 ನವೆಂಬರ್ 2016 (09:07 IST)
ಬಿಜೆಪಿ ಮುಖಂಡ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಕಾರ್ಯಕರ್ತ ಮಾಗಳಿ ರವಿ(35) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ. 
 
ಇವರು ತಾಲ್ಲೂಕು ಬಿಜೆಪಿ ಯುವಮೋರ್ಚಾ ಮಾಜಿ ಅಧ್ಯಕ್ಷರಾಗಿದ್ದರು.
 
ಪಿರಿಯಾಪಟ್ಟಣ ತಾಲ್ಲೂಕಿನ ಮಾಗಳಿ ಹೊರವಲಯದಲ್ಲಿ ಅವರ ಶವ ಪತ್ತೆಯಾಗಿದ್ದು ಅವರ ತಲೆಗೆ ಗಂಭೀರ ಗಾಯವಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿ ಬಂದ ನಂತರವಷ್ಟೇ ಇದು ಕೊಲೆ ಅಥವಾ ಆತ್ಮಹತ್ಯೆ ಎಂಬುದು ತಿಳಿದು ಬರಲಿದೆ.
 
ರಾಜ್ಯದಲ್ಲಿ ಸಾಲು ಸಾಲಾಗಿ ಬಿಜೆಪಿ ನಾಯಕರ ಮತ್ತು ಆರ್‌ಎಸ್ಎಸ್ ಕಾರ್ಯಕರ್ತರು ಸಾವನ್ನಪ್ಪುತ್ತಿರುವುದು , ಮಾಗಳಿ ರವಿ ಸಾವಿನ ಹಿಂದೆ ಹಲವಾರು ಅನುಮಾನಗಳನ್ನು ಹುಟ್ಟಿಹಾಕಿದೆ. 
 
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. 
 
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments