Select Your Language

Notifications

webdunia
webdunia
webdunia
webdunia

ಬಿಜೆಪಿ ನಾಯಕನ ಕೈಕತ್ತರಿಸಿದ ಆರೋಪಿ ಮನೆ ಧ್ವಂಸ

ಬಿಜೆಪಿ ನಾಯಕನ ಕೈಕತ್ತರಿಸಿದ ಆರೋಪಿ ಮನೆ ಧ್ವಂಸ
ಮದ್ಯಪ್ರದೇಶ , ಶುಕ್ರವಾರ, 15 ಡಿಸೆಂಬರ್ 2023 (20:02 IST)
ಮದ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್‌ ಬುಲ್ಡೋಜರ್ ಕ್ರಮ ಕೈಗೊಂಡಿದ್ದಾರೆ. ಕಳೆದ ವಾರ ಬಿಜೆಪಿ ಮುಖಂಡನ ಮೇಲೆ ದಾಳಿ ಮಾಡಿ ಕೈ ಕತ್ತರಿಸಿದ ಆರೋಪಿ ಫಾರುಖ್ ರೈನೆ ಅಲಿಯಾಸ್ ಮಿನ್ನೈ ಮನೆ ಮೇಲೆ ಬುಲ್ಡೋಜರ್ ಹತ್ತಿಸಲಾಗಿದೆ.

ಪ್ರಮುಖ ಆರೋಪಿ ಮನೆಯನ್ನು ಸಂಪೂರ್ಣ ಧ್ವಂಸ ಮಾಡಲಾಗಿದೆ. ಈ ಮೂಲಕ ರೌಡಿಸಂ, ದಾಳಿ ಮಾಡುವ ಪುಡಿ ರೌಡಿಗಳಿಗೆ ನೂತನ ಸಿಎಂ ಮೋಹನ್ ಯಾದವ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯರ ಪಿರೇಡ್ಸ್‌ ರಜೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರೋಧ