Daily Horoscope
✕

ಕರ್ನಾಟಕ ಮತ್ತೊಂದು ಕಾಶ್ಮೀರ ಆಗುತ್ತಿದೆ ಎಂದ ಬಿಜೆಪಿ ಮುಖಂಡ!

Webdunia
ಶನಿವಾರ, 2 ಫೆಬ್ರವರಿ 2019 (19:06 IST)

ಕರ್ನಾಟಕ ಮತ್ತೊಂದು ಕಾಶ್ಮೀರವಾಗುತ್ತಿದೆ ಹಾಗೂ ರಾಜ್ಯದ ಜನರು ಮುಂದೆ ಏನೇನು ಆಗುತ್ತದೆಯೋ ಎನ್ನುವ ಆತಂಕದಲ್ಲಿ ಜೀವಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.

ಹಾವೇರಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಈ ಹೇಳಿಕೆ ನೀಡಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೂರ ಗ್ರಾಮದಲ್ಲಿ ಗಣರಾಜ್ಯೋತ್ಸವದ ವೇಳೆ ಗಲಾಟೆ ಮಾಡಿದ್ದು, ತೀವ್ರ ಖಂಡನೀಯ ಎಂದು ಶ್ರೀನಿವಾಸ್ ಪೂಜಾರಿ ತಿಳಿಸಿದರು. ಇಂದು ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದು ತೀವ್ರ ಖಂಡನೀಯ, ಉಗ್ರಗಾಮಿಗಳ ರೀತಿಯಲ್ಲಿ ಮಕ್ಕಳನ್ನು ಹೆದರಿಸಿದ್ದಾರೆ ಹಾಗೂ ಈ ಊರಿನಲ್ಲಿ ಮಕ್ಕಳು, ಪೋಷಕರು ಹೇಗೆ ಬದುಕಬೇಕು ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನೂ ಭಯದಲ್ಲಿ ಅಭದ್ರತೆಯಾಗಿ ಬದುಕಬೇಕಾದ ಸ್ಥಿತಿ ಬಂದಿದೆ. ರಾಷ್ಟ್ರಕ್ಕೆ ಗೌರವ ನೀಡುವ ಸಂದರ್ಭದಲ್ಲಿ ಪುಂಡಾಟ ಮಾಡಿದ್ದು ಅಕ್ಷಮ್ಯವಾದದ್ದು ಎಂದು ಹೇಳಿದರು. ಹಿರೂರು ಘಟನೆ ಬಗ್ಗೆ ಸದನದಲ್ಲಿ ಗಂಭೀರವಾಗಿ ಚರ್ಚಿಸುತ್ತೇನೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments