ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಆಚರಿಸುತ್ತೇವೆ-ಬಿಜೆಪಿ ನಾಯಕ ಶರತ್ ಬಚ್ಚೇಗೌಡ ಹೇಳಿಕೆ

Webdunia
ಶುಕ್ರವಾರ, 25 ಅಕ್ಟೋಬರ್ 2019 (11:29 IST)
ಬೆಂಗಳೂರು : ಟಿಪ್ಪು  ಜಯಂತಿಯನ್ನು ನಾವೇ ಮುಂದೆ ನಿಂತು ಆಚರಿಸುತ್ತೇವೆ ಎಂದು ಬಿಜೆಪಿಯ ಯುವ ಮೋರ್ಚಾ ಕಾರ್ಯದರ್ಶಿ ಶರತ್ ಬಚ್ಚೇಗೌಡ ಹೇಳಿದ್ದಾರೆ.




ಹೊಸಕೋಟೆಯಲ್ಲಿ ನಡೆದ ಉರುಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಶರತ್ ಬಚ್ಚೆಗೌಡ ಈ ರೀತಿಯಾಗಿ ಹೇಳಿಕೆ ನೀಡಿದ್ದಾರೆ. ಟಿಪ್ಪು ಜಯಂತಿಯನ್ನು ರದ್ದುಪಡಿಸಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿರ್ಧರಿಸಿರುವಾಗ ಅದೇ ಪಕ್ಷದ ನಾಯಕ ಈ ರೀತಿ ಹೇಳಿಕೆ ನೀಡಿದ್ದು ಸರ್ಕಾರವನ್ನು ಮುಜುಗರಕ್ಕೀಡು ಮಾಡಿದೆ.


ಹೊಸಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಆಕಾಂಕ್ಷಿಯಾದ ಶರತ್ ಬಚ್ಚೆಗೌಡ ಅವರಿಗೆ ಸಿಎಂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದರೂ ಕೂಡ ಗಾಗಿ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದು , ಟಿಕೆಟ್ ಸಿಗದಿದ್ದರೂ ಉಪಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೊರಿಲ್ಲಾಗೆ ಲಿಪ್ ಕೊಟ್ಟ ಮಹಿಳೆ ಮುಂದೇನಾಯ್ತು: Funny video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಖ್ಯಮಂತ್ರಿಗಳು ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ ಸಿಬಿಐಗೆ ಕೊಡಲು ಹಿಂದೇಟೇಕೆ?: ಜನಾರ್ಧನ ರೆಡ್ಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಹೈಕಮಾಂಡ್ ಭೇಟಿಗಾಗಿ ದಾವೋಸ್ ಭೇಟಿ ರದ್ದು: ರಾಜ್ಯಕ್ಕೆ ದೊಡ್ಡ ಅವಕಾಶ ಮಿಸ್ ಆಯ್ತು ಎಂದು ಬಿಜೆಪಿ ಟೀಕೆ

ಮುಂದಿನ ಸುದ್ದಿ
Show comments