Daily Horoscope
✕

ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ಬಿಜೆಪಿ ಮುಖಂಡನ ಪುತ್ರನ ಸಾವು

Webdunia
ಸೋಮವಾರ, 24 ಅಕ್ಟೋಬರ್ 2016 (11:23 IST)
ವಾಯುವಿಹಾರಕ್ಕೆ ತೆರಳುತ್ತಿದ್ದಾಗ ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ಬಿಜೆಪಿ ಮುಖಂಡನ ಪುತ್ರ ಕಾರ್ತಿಕ್ ರಾಜ್(27) ಚಿಕಿತ್ಸೆ ಫಲಕಾರಿಯಾಗದೆ ದುರ್ಮರಣವನ್ನಪ್ಪಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಅವರ ಮೇಲೆ ದಾಳಿ ನಡೆದಿತ್ತು.

 
ಸುದರ್ಶನ ನಗರ ನಿವಾಸಿ, ತಾಲ್ಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಉಮೇಶ್ ಪೂಜಾರಿ ಅವರ ಪುತ್ರ ರಾಗಿದ್ದ ಕಾರ್ತಿಕ್ ಶನಿವಾರ ಮುಂಜಾನೆ  ವಾಯುವಿಹಾರಕ್ಕೆ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದರು..
 
ಘಟನೆಯನ್ನು ನೋಡಿದ ಪ್ರತ್ಯಕ್ಷದರ್ಶಿಗಳಿದ್ದರೂ ಪೊಲೀಸರು ಇದನ್ನು ಅಪಘಾತ ಪ್ರಕರಣವೆಂದು ದಿಕ್ಕು ತಪ್ಪಿಸಲು ಯತ್ನಿಸಿದ್ದರು. ಆದರೆ ವಿಷಯ ಅರಿತ ಬಿಜೆಪಿ ಕಾರ್ಯಕರ್ತರು ಆಸ್ಪತ್ರೆ ಮುಂದೆ ಗುಂಪುಗೂಡಿ ಪ್ರತಿಭಟನೆ ನಡೆಸಿದ ಬಳಿಕ ಪೊಲೀಸರು ಹತ್ಯೆಯತ್ನ ಪ್ರಕರಣವನ್ನು ದಾಖಲಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಹಾಲಿನ ದರ ಬೆನ್ನಲ್ಲೇ ಜನರು ಹೆಚ್ಚು ಬಳಸುವ ಇದೂ ಇನ್ನು ದುಬಾರಿ: ಫ್ರೀ ಗ್ಯಾರಂಟಿ ಕೊಟ್ಟಿದ್ದಕ್ಕೆ ನಮಗೇಕೆ ಬರೆ ಎಂದ ಜನ

Karnataka Weather: ಜಿಲ್ಲೆಯಲ್ಲಿ ಇಂದಿನ ವಾತಾವರಣ ಹೇಗಿರಲಿದೆ, ಇಲ್ಲಿದೆ ಸಂಪೂರ್ಣ ಹವಾಮಾನ ಮುನ್ಸೂಚನೆ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ಮುಂದಿನ ಸುದ್ದಿ
Show comments