Webdunia - Bharat's app for daily news and videos

Install App

ಸಿಎಎ ಕುರಿತು ಎಡವಟ್ಟು ಹೇಳಿಕೆ ನೀಡಿದ ಬಿಜೆಪಿ ಮುಖಂಡ

Webdunia
ಮಂಗಳವಾರ, 28 ಜನವರಿ 2020 (06:54 IST)
ಹುಬ್ಬಳ್ಳಿ : ಸಿಎಎ ಜಾರಿಗೆ ತರುವುದರ ಮೂಲಕ ಅಂಬೇಡ್ಕರ್ ಹಾಗೂ ದಲಿತ ಸಮುದಾಯಕ್ಕೆ ಬಿಜೆಪಿ ಪಕ್ಷ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಮುಖಂಡರೊಬ್ಬರು ಎಡವಟ್ಟು ಹೇಳಿಕೆ ನೀಡಿದ್ದಾರೆ.


ನಗರದಲ್ಲಿ ನಡೆದ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಎಸ್ ಸಿ, ಎಸ್ ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಬೀಳಗಿ, ಸಂವಿಧಾನದ ಬಗ್ಗೆ ಅತ್ಯಂತ ಭಾವನಾತ್ಮಕ ಅಭಿಪ್ರಾಯವನ್ನು ಹೊಂದಿರುವ ದಲಿತ ಸಮುದಾಯ ಹಾಗೂ ಅಂಬೇಡ್ಕರ್ ಅವರ ಬಗ್ಗೆ ತಪ್ಪು ಸಂದೇಶವನ್ನು ರವಾನೆ ಮಾಡಲಾಗುತ್ತಿದೆ ಎಂದು ಹೇಳುತ್ತಿದ್ದ ಅವರು ಮಾತಿನ ಭರಾಟೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ಮೂಲಕ ಅಂಬೇಡ್ಕರ್ ಹಾಗೂ ದಲಿತ ಸಮುದಾಯಕ್ಕೆ ಭಾರತೀಯ ಜನತಾ ಪಾರ್ಟಿ ಅನ್ಯಾಯ ಮಾಡುತ್ತಿದ್ದಾರೆ ಎಂದು ಎಡವಟ್ಟು ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ವಾವ್ ಎಂದ ಉಪೇಂದ್ರಗೆ ಇದಕ್ಕಿಂತ ಕೆಡಿ, ಕಬ್ಜ ಉತ್ತಮ ಎಂದ ನೆಟ್ಟಿಗರು

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಸಿಎಂ ಯೋಗಿ ಪೋಸ್ಟರ್ ಸುಡಲು ಹೋದ ಎಸ್ ಪಿ ಕಾರ್ಯಕರ್ತರು: ಸಡನ್ ಎಂಟ್ರಿ ಕೊಟ್ಟ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಬರೋಬ್ಬರಿ 6 ವರ್ಷದ ಬಳಿಕ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಮುಂದಿನ ಸುದ್ದಿ
Show comments