ಬಿಎಸ್ ವೈ ಪುತ್ರ ಟಿಕೆಟ್ ಕಗ್ಗಂಟು ಬಿಡಿಸಲು ಕೇಂದ್ರ ನಾಯಕರ ದೌಡು

Webdunia
ಮಂಗಳವಾರ, 24 ಏಪ್ರಿಲ್ 2018 (09:03 IST)
ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ವರುಣಾ ಟಿಕೆಟ್ ನೀಡುವ ಬಗ್ಗೆ ಉಂಟಾಗಿರುವ ಗೊಂದಲ ಪರಿಹಾರಕ್ಕೆ ಕೇಂದ್ರ ನಾಯಕರು ಇಂದು ಸಭೆ ಸೇರಲಿದ್ದಾರೆ.

ಮೈಸೂರಿನಲ್ಲಿರುವ ಬಿಎಸ್ ವೈ ಭೇಟಿಯಾಗಿರುವ ರಾಜ್ಯ ಉಸ್ತುವಾರಿಗಳಾದ ಮುರಳೀಧರ್ ರಾವ್, ಪ್ರಕಾಶ್ ಜಾವೇಡ್ಕರ್ ಸೇರಿದಂತೆ ಮೈಸೂರು-ಚಾಮರಾಜನಗರ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ನಿಯೋಗ ಇಂದು ಸಭೆ ನಡೆಸಲಿದೆ.

ಬಿವೈ ವಿಜಯೇಂದ್ರಗೆ ಟಿಕೆಟ್ ನೀಡುವ ಬಗ್ಗೆ ಇಂದು ಅಂತಿಮ ನಿರ್ಧಾರವಾಗಲಿದೆ. ಅತ್ತ ಬಿಎಸ್ ವೈ ಕುಟುಂಬ ದೇವರ ಮೊರೆ ಹೋಗಿದ್ದು, ಚಾಮುಂಡೇಶ್ವರಿ, ಗಣಪತಿ, ಆಂಜನೇಯಸ್ವಾಮಿಗೆ ಪೂಜೇ ಸಲಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಳಕು ಕಿಡ್ನಿ ನೀಡಿದ್ದೇನೆ ಎಂದಿದ್ದಾರೆ, ನನ್ನ ತಪ್ಪು ಯಾರೂ ಮಾಡಬೇಡಿ: ಲಾಲು ವಿರುದ್ಧ ಕಿಡಿಕಾರಿದ ಪುತ್ರಿ ರೋಹಿಣಿ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಮುಂದಿನ ಸುದ್ದಿ
Show comments