ರಾಜು ಮನೆಗೆ ಹೋದ ಬಿಜೆಪಿ ನಾಯಕರು ನೀತಿ ಸಂಹಿತೆ ಉಲ್ಲಂಘಿಸಿದರೇ?

Webdunia
ಶನಿವಾರ, 31 ಮಾರ್ಚ್ 2018 (08:50 IST)
ಮೈಸೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಆರ್ ಎಸ್ ಎಸ್ ಕಾರ್ಯಕರ್ತ ಕ್ಯಾತಮಾರನಹಳ್ಳಿ ರಾಜು ಮನೆಗೆ ನಿನ್ನೆ ಬಿಜೆಪಿ ರಾಷ್ಟ್ರೀಯ  ಅಧ್ಯಕ್ಷ  ಅಮಿತ್ ಶಾ ಮತ್ತು ರಾಜ್ಯ ಬಿಜೆಪಿ ನಾಯಕರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ನೀತಿ ಸಂಹಿತ ಉಲ್ಲಂಘಿಸಿದರು ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಜು ಕುಟುಂಬವರ್ಗದವರನ್ನು ಭೇಟಿ ಮಾಡಿದ ಬಿಜೆಪಿ ನಾಯಕರು ಹಣ ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಇಲ್ಲ, ರಾಜು ಹತ್ಯೆಯಾದ ಸಂದರ್ಭದಲ್ಲಿಯೇ ಹಣ ನೀಡಿದ್ದೆವು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸಮಜಾಯಿಷಿ ನೀಡಿದ್ದಾರೆ.

ಒಂದು ವೇಳೆ ಹಣ ನೀಡಿದ್ದರೆ ಅದು ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಆದರೆ ನಾವು ಹಣ ನೀಡಿಲ್ಲ. ಸಿಎಂ ಸಿದ್ದರಾಮಯ್ಯನವರೇ ತಮ್ಮ ಕ್ಷೇತ್ರದಲ್ಲಿ ಹಣ ಹಂಚಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಶೋಭಾ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments