ಬಿಜೆಪಿಯವರು ಮಂಗಳೂರಿಗೆ ನಡೆದುಕೊಂಡು ಹೋಗಲಿ: ರಾಮಲಿಂಗಾರೆಡ್ಡಿ

Webdunia
ಸೋಮವಾರ, 4 ಸೆಪ್ಟಂಬರ್ 2017 (17:33 IST)
ನಾವು ವಿಪಕ್ಷದಲ್ಲಿದ್ದಾಗ ಬಳ್ಳಾರಿಗೆ ನಡೆದುಕೊಂಡು ಹೋಗಿದ್ದೇವೆ. ಅದರಂತೆ, ಬಿಜೆಪಿಯವರು ಕೂಡಾ ಮಂಗಳೂರಿಗೆ ನಡೆದುಕೊಂಡು ಹೋಗಲಿ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಸಲಹೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಮಂಗಳೂರಿಗೆ ನಡೆದುಕೊಂಡು ಹೋದಲ್ಲಿ ಸಂಚಾರಿ ನಿಯಮಾವಳಿಗಳು ಅನ್ವಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. 
 
ಬಿಜೆಪಿ ಯುವಮೋರ್ಚಾದವರು  ಬೈಕ್ ರ್ಯಾಲಿಯ ಬಗ್ಗೆ ಅನುಮತಿ ಕೇಳಿದ್ದಾರೆ. ಆಯಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಅನುಮತಿ ನೀಡುವ ಬಗ್ಗೆ ನಿರ್ಧರಿಸುತ್ತಾರೆ. ಎಷ್ಟು ಜನ ತೆರಳಲಿದ್ದಾರೆ? ಅವರ ಡ್ರೈವಿಂಗ್ ಲೈಸೆನ್ಸ್, ಮತ್ತಿತರ ಸಂಪೂರ್ಣ ವಿವರಗಳನ್ನು ನೀಡಬೇಕಾಗುತ್ತದೆ ಎಂದರು.
 
ಬೆಂಗಳೂರಿನಿಂದ ಬಳ್ಳಾರಿಯವರೆಗೆ ಕಾಂಗ್ರೆಸ್ ಪಕ್ಷ ಪಾದಯಾತ್ರೆ ಮೂಲಕ ತೆರಳಿ ಪ್ರತಿಭಟನೆ ನಡೆಸಿತ್ತು. ಅದರಂತೆ ಬಿಜೆಪಿಯವರು ಕೂಡಾ ಮಂಗಳೂರಿಗೆ ನಡೆದು ಹೋದರೆ ಸಮಸ್ಯೆ ಎದುರಾಗುವುದಿಲ್ಲ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments