Select Your Language

Notifications

webdunia
webdunia
webdunia
webdunia

ಸಂಗಡಿಗರೊಂದಿಗೆ ಬಂದು ಮತ ಚಲಾಯಿಸಿದ ಮೈಸೂರು ಸಂಸದ ಪ್ರತಾಪ್ ಸಿಂಹ

Pratap Simha

Krishnaveni K

ಬೆಂಗಳೂರು , ಶುಕ್ರವಾರ, 26 ಏಪ್ರಿಲ್ 2024 (13:43 IST)
ಬೆಂಗಳೂರು: ಕರ್ನಾಟಕದಲ್ಲಿ ಇಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬಿಜೆಪಿಯ ಘಟಾನುಘಟಿ ನಾಯಕರು ಇಂದು ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಿದ್ದಾರೆ. ಅವುಗಳ ಫೋಟೋ ಇಲ್ಲಿದೆ.
 
ಸಂಗಡಿಗರೊಂದಿಗೆ ಬಂದು ಮತ ಚಲಾಯಿಸಿದ ಮೈಸೂರು ಸಂಸದ ಪ್ರತಾಪ್ ಸಿಂಹ
webdunia
ಬೆಂಗಳೂರಿನಲ್ಲಿ ಮತ ಚಲಾವಣೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
webdunia
ಪತ್ನಿ ಮಕ್ಕಳೊಂದಿಗೆ ಬಂದು ಮತ ಚಲಾಯಿಸಿದ ಶಾಸಕ ಡಾ ಸಿಎನ್ ಅಶ್ವತ್ಥನಾರಾಯಣ್
webdunia
ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಚಿಕ್ಕಬಳ್ಳಾಪುರ ಅಭ್ಯರ್ಥಿ ಡಾ.ಕೆ ಸುಧಾಕರ್
webdunia
ಪತ್ನಿ ಸಮೇತರಾಗಿ ಬಂದು ಮತ ಚಲಾಯಿಸಿದ ವಿಪಕ್ಷ ನಾಯಕ ಆರ್. ಅಶೋಕ್
webdunia
ಪತ್ನಿ ಜೊತೆ ಬಂದು ಮತ ಚಲಾಯಿಸಿದ ಮಾಜಿ ಸಚಿವ ಸುನಿಲ್ ಕುಮಾರ್
 

Share this Story:

Follow Webdunia kannada

ಮುಂದಿನ ಸುದ್ದಿ

Karnataka Elections: ಸೂಟು ಬೂಟು ಹಾಕಿಕೊಂಡು ಸ್ಟೈಲಾಗಿ ಮತದಾನ ಮಾಡಲು ಬಂದ ಜಮೀರ್ ಅಹಮ್ಮದ್