ತಾಕತ್ತಿದ್ರೆ ಚರ್ಚೆಗೆ ಬನ್ನಿ, ಬಿಜೆಪಿ ನಾಯಕರಿಗೆಲ್ಲಾ ಧಮ್‌ ಇಲ್ಲ: ಸಿಎಂ

Webdunia
ಶನಿವಾರ, 18 ನವೆಂಬರ್ 2017 (17:24 IST)
ಕಳೆದ ನಾಲ್ಕುವರೆ ವರ್ಷಗಳಲ್ಲಿ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಅಡಳಿತ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರದ ಅವಧಿಯಲ್ಲಿ ನಡೆದ ಯಾವುದೇ ಭ್ರಷ್ಟಾಚಾರವನ್ನು ಸಾಬೀತುಪಡಿಸಿದಲ್ಲಿ ರಾಜಕೀಯ ಮಾತನಾಡುವುದನ್ನು ಬಿಟ್ಟು ಬಿಡುತ್ತೇನೆ ಎಂದು ಸವಾಲ್ ಹಾಕಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಮ್ಮ ಸರಕಾರವನ್ನು ಟೀಕಿಸುವ ಮೊದಲು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿಸಲಿ, ಮಹದಾಯಿ ವಿವಾದ ಇತ್ಯರ್ಥಗೊಳಿಸಲಿ ಎಂದು ಗುಡುಗಿದರು.
 
ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ ಅಭಿವೃದ್ಧಿ ನಮ್ಮ ಸರಕಾರ ಮಾಡಿದ ಅಭಿವೃದ್ಧಿಯ ಬಗ್ಗೆ ಬಹಿರಂಗ ಚರ್ಚೆಯಾಗಲಿ. ತಾಕತ್ತಿದ್ರೆ ಚರ್ಚೆಗೆ ಬನ್ನಿ, ಬಿಜೆಪಿ ನಾಯಕರಿಗೆ ದಮ್ ಇಲ್ಲ ಬಿಡಿ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments