Webdunia - Bharat's app for daily news and videos

Install App

ಚುನಾವಣೆ ರಣತಂತ್ರ: ಆರೆಸ್ಸೆಸ್ ಕೇಶವಕೃಪಾದಲ್ಲಿ ಬಿಜೆಪಿ ನಾಯಕರ ಸಭೆ

Webdunia
ಬುಧವಾರ, 30 ಆಗಸ್ಟ್ 2017 (12:50 IST)
ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಆರೆಸ್ಸೆಸ್‌ನ ಕೇಶವಕೃಪಾದಲ್ಲಿ ಬಿಜೆಪಿ ನಾಯಕರ ಸಭೆ ನಡೆದಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ಎದುರಿಸುವ ಬಗ್ಗೆ ರಣತಂತ್ರಗಳನ್ನು ರೂಪಿಸಲಾಗುತ್ತಿದೆ ಎನ್ನಲಾಗುತ್ತಿದೆ.
 
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದಾರೆ.
 
ಆರೆಸ್ಸೆಸ್‌ನ ಪ್ರಮುಖ ನಾಯಕರು, ಬಿಜೆಪಿ ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments