ಶೋಭಾ, ಅಶೋಕ್ ಮಾತ್ರ ನಾಯಕರೇ? ಪಕ್ಷದಲ್ಲಿ ಬೇರೆಯವರಿಲ್ಲವೇ?: ಬಿಎಸ್‌ವೈಗೆ ಟಾಂಗ್

Webdunia
ಗುರುವಾರ, 12 ಅಕ್ಟೋಬರ್ 2017 (12:41 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಯಲ್ಲಿ ಹಲವಾರು ನಾಯಕರಿದ್ದರೂ ಶೋಭಾ ಕರಂದ್ಲಾಜೆ ಮತ್ತು ಆರ್.ಅಶೋಕ್‌ಗೆ ಮಾತ್ರ ಯಾಕೆ ಮಣೆ ಹಾಕಲಾಗುತ್ತದೆ? ಎಂದು ಪ್ರಶ್ನಿಸಿ ಪಕ್ಷದಲ್ಲಿ ಇತರ ನಾಯಕರಿಲ್ಲವೇ ಎಂದು ವಾಗ್ದಾಳಿ ನಡೆಸಿದ್ದಾರೆ.
 
ನವಕರ್ನಾಟಕ ಪರಿವರ್ತನಾ ಯಾತ್ರೆಯ ಹೊಣೆಯನ್ನು ಅಶೋಕ್‌ಗೆ ವಹಿಸಲಾಗಿದೆ. ಬೆಂಗಳೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ಕರಂದ್ಲಾಜೆಗೆ ಹೊಣೆ ವಹಿಸಲಾಗಿದೆ. ಬೇರೆ ನಾಯಕರು ಪಕ್ಷದಲ್ಲಿ ಇಲ್ಲವೇ ಎಂದು ಗುಡುಗಿದ್ದಾರೆ.
 
ಶೋಭಾ ಕರಂದ್ಲಾಜೆ ಮತ್ತು ಅಶೋಕ್‌ಗೆ ಹೆಚ್ಚಿನ ಮಣೆ ಹಾಕುತ್ತಿರುವುದು ಸರಿಯಲ್ಲ. ಇತರ ನಾಯಕರಿಗೂ ಪಕ್ಷದ ಹೊಣೆ ನೀಡಬೇಕು. ಇಲ್ಲವಾದಲ್ಲಿ ಹೈಕಮಾಂಡ್‌ಗೆ ದೂರು ನೀಡುತ್ತೇವೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
   
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಫುಟ್ಪಾತ್ ತೆರವುಗೊಳಿಸುತ್ತಿದ್ದ ಜಿಬಿಎ ಅಧಿಕಾರಿಗಳಿಂದ ಶಿವಾಜಿನಗರದಲ್ಲಿ ಕೈಗೆ ಸಿಕ್ಕ ವಸ್ತುಗಳಿಂದ ದಾಳಿ Video

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments