Webdunia - Bharat's app for daily news and videos

Install App

ಬಿಜೆಪಿ ನಾಯಕರ ಪ್ಯಾಂಟ್‌ ಕಳಚದಂತೆ ಡಿಸೈನ್ ಮಾಡಬೇಕು: ಕಾಂಗ್ರೆಸ್ ಲೇವಾಡಿ

Sampriya
ಶುಕ್ರವಾರ, 10 ಮೇ 2024 (17:19 IST)
Photo Courtesy X
ಬೆಂಗಳೂರು: ಬಿಜೆಪಿ ಮುಖಂಡ, ವಕೀಲ ಜಿ.ದೇವರಾಜೇಗೌಡ  ಮೇಲೆ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ದೂರು ದಾಖಲಿಸಿದ ಬೆನ್ನಲ್ಲೇ ಬಿಜೆಪಿ ನಾಯಕರಿಗಾಗಿಯೇ ಕಳಚಲಾಗದ ಪ್ಯಾಂಟನ್ನು ವಿನ್ಯಾಸಗೊಳಿಸುವ ಅಗತ್ಯವಿದೆ ಎಂದು ಕಾಂಗ್ರೆಸ್ ಹೇಳಿದೆ.

ಸಂಸದ ಪ್ರಜ್ಬಲ್ ರೇವಣ್ಣ  ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಯಲ್ಲಿರುವ ಬಿಜೆಪಿ ನಾಯಕ ದೇವರಾಜೇಗೌಡ ವಿರುದ್ಧ ಹೊಳೆನರಸೀಪುರ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್ ದೂರು ದಾಖಲಿಸಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಪಕ್ಷ ಇದೀಗ ಬಿಜೆಪಿಯನ್ನು ಲೇವಾಡಿ ಮಾಡಿ ಪೋಸ್ಟ್ ಮಾಡಿದೆ.

ಈ ಸಂಬಂಧ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್, ಸಂಸದ ಪ್ರಜ್ವಲ್ ರೇವಣ್ಣ ಅವರು ಹಲವು ಮಹಿಳೆಯರ ಜತೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಆರೋಪ ಮಾಡಿದ ದೇವರಾಜೇಗೌಡ ವಿರುದ್ಧವೂ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ದೂರು ದಾಖಲಾಗಿದೆ.  ಈ ಮೂಲಕ ಬಿಜೆಪಿ ನಾಯಕರ ಕೈ, ಬಾಯಿ, ಚಾರಿತ್ರ್ಯ ಯಾವುದೂ ಶುದ್ಧವಿಲ್ಲದಿರುವುದಕ್ಕೆ ಮತ್ತೊಂದು ನಿದರ್ಶನವಿದು.  ಬಿಜೆಪಿ ನಾಯಕರಿಗಾಗಿಯೇ ಕಳಚಲಾಗದ ಪ್ಯಾಂಟ್‌ನ್ನು ವಿನ್ಯಾಸಗೊಳಿಸಬೇಕೆಂದು ಹೇಳಿದ್ದಾರೆ.

ಪೋಸ್ಟ್‌ ಹೀಗಿದೆ:  ಪ್ರಜ್ವಲ್ ಕರ್ಮಕಾಂಡಗಳ ಬಗ್ಗೆ ಮಾತಾಡುತ್ತಿದ್ದ ಬಿಜೆಪಿಯ ದೇವರಾಜೇಗೌಡ ಕೂಡ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ದೂರು ದಾಖಲಾಗಿದೆ. @BJP4Karnataka ನಾಯಕರ ಕೈ, ಬಾಯಿ, ಚಾರಿತ್ರ್ಯ ಯಾವುದೂ ಶುದ್ಧವಿಲ್ಲದಿರುವುದಕ್ಕೆ ಮತ್ತೊಂದು ನಿದರ್ಶನವಿದು. ಬಿಜೆಪಿ ನಾಯಕರಿಗಾಗಿಯೇ ಕಳಚಲಾಗದ ಪ್ಯಾಂಟನ್ನು ವಿನ್ಯಾಸಗೊಳಿಸುವ ಅಗತ್ಯವಿದೆ!!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೇಸ್ ಬುಕ್ ನಲ್ಲಿ ಕನ್ನಡ ಅನುವಾದ ಎಡವಟ್ಟು: ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ ಮೆಟಾ

ನವಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ: ವಿಜಯೇಂದ್ರ ಸ್ಪೋಟಕ ಹೇಳಿಕೆ

ಬೈರತಿ ಬಸವರಾಜು ವಿರುದ್ಧ ಪೊಲೀಸರೇ ಹೆಸರು ಸೇರಿಸಿಕೊಂಡಿದ್ದಾರೆ: ಆರ್ ಅಶೋಕ್

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿ ಬೆಲೆ ಇಳಿಮುಖದತ್ತ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ