Daily Horoscope
✕

ಕೋಡಿಹಳ್ಳಿ ವಿರುದ್ಧ ಬಿಜೆಪಿ ನಾಯಕರು ಕಿಡಿ

Webdunia
ಸೋಮವಾರ, 14 ಡಿಸೆಂಬರ್ 2020 (11:51 IST)
ಬೆಂಗಳೂರು : ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ಮುಷ್ಕರ ವಿಚಾರಕ್ಕ ಸಂಬಂಧಿಸಿದಂತೆ ಕೋಡಿಹಳ್ಳಿ ವಿರುದ್ಧ ಸಚಿವ ಸೋಮಣ್ಣ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಸೋಮಣ್ಣ, ನೌಕರರ ಜತೆ ಕೋಡಿಹಳ್ಳಿ ಚೆಲ್ಲಾಟ ಆಡ್ತಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಗೆ ಒಳ್ಳೆದಾಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಗೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು, ಕೋಡಿ ‘ಹುಳಿ’ ಅನ್ನ ಬಳಸಿಕೊಂಡು ಕನಸು ಕಾಣ್ತಿದ್ದಾರೆ. ಕೆಲ ನಾಯಕರು ಅಧಿಕಾರಕ್ಕೆ ಬರುವ ಕನಸು ಕಾಣ್ತಿದ್ದಾರೆ. ಕೆಲವು ನಾಯಕರ ಕನಸು ಕನಸಾಗಿಯೇ ಉಳಿಯುತ್ತದೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments