ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಧರಣಿ

Webdunia
ಶುಕ್ರವಾರ, 4 ಆಗಸ್ಟ್ 2023 (17:20 IST)
ಎಸ್ ಸಿ  ಪಿಟಿಎಸ್ ಪಿ ಹಣವನ್ನ ಸರ್ಕಾರ ದುರುಪಯೋಗ ಆರೋಪವನ್ನ ಖಂಡಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ  ಬಿಜೆಪಿ ನಾಯಕರಿಂದ ಪ್ರತಿಭಟನೆ ನಡರಸಲಾಗಿದೆ.ಪ್ರತಿಭಟನೆಯಲ್ಲಿ ಎಮ್‌ಎಲ್ ಸಿ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ,ಬಿಜೆಪಿ ಪ್ರಧಾನ ಕಾರ್ಯದರ್ಶಿ  ಸಿದ್ದರಾಜು,ಎಂ ಶಂಕರಪ್ಪ ಸೇರಿದಂತೆ ಕಾರ್ಯಕರ್ತರು ಭಾಗಿಯಾಗಿದ್ದಾರೆ.
 
ಅಗತ್ಯವಸ್ತುಗಳ  ಬೆಲೆ ಏರಿಕೆ ಸೇರಿದಂತೆ ದಲಿತರ ೧೧ ಸಾವಿರ ಕೋಟಿಯನ್ನ ಗ್ಯಾರಂಟಿ ಯೋಜನೆಗೆ ಸರ್ಕಾರ ಬಳಸಿದೆ.ಕಾಂಗ್ರೆಸ್ ಸರ್ಕಾರ ದಲಿತರ ವಿರೋಧಿ,ಸಿಎಂ ಸಿದ್ದರಾಮಯ್ಯ ದಲಿತರ ವಿರೋಧಿ ಎಂದು ದಿಕ್ಕಾರವನ್ನ  ಬಿಜೆಪಿ ನಾಯಕರು ಕೂಗುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ನಿಮ್ಮ ಸ್ಕಿನ್ ರೊಟೀನ್ ಏನು ಸಾರ್.. ಹರ್ಲಿನ್ ಡಿಯೋಲ್ ಪ್ರಶ್ನೆಗೆ ನಾಚಿಕೊಂಡ ಪ್ರಧಾನಿ ಮೋದಿ video

ರಾಹುಲ್ ಗಾಂಧಿ ಮತಗಳ್ಳತನ ಮಾಡಿದ್ದ ಬ್ರೆಜಿಲ್ ಮಾಡೆಲ್ ಶಾಕಿಂಗ್ ರಿಯಾಕ್ಷನ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments