ಬಜೆಟ್ ಸ್ವಾಗತಿಸಿ ಸಂಭ್ರಮಾಚರಣೆ ಮಾಡಿದ ಬಿಜೆಪಿ ಮುಖಂಡರು

ಶನಿವಾರ, 2 ಫೆಬ್ರವರಿ 2019 (19:17 IST)
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮಂಡಿಸಿರುವ ಮಧ್ಯಂತರ ಬಜೆಟ್ ಗೆ ಬಿಸಿಲೂರಿನ ಬಿಜೆಪಿ ಮುಖಂಡರು ಸ್ವಾಗತಿಸಿ, ಸಂಭ್ರಮಾಚರಣೆ ಮಾಡಿದ್ದಾರೆ.

ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಹಾಗೂ ಸಂಭ್ರಮಾಚರಣೆ ಮಾಡಲಾಗಿದೆ.

ಕಲಬುರಗಿ ನಗರದ ಎಸ್ ವಿ ಪಿ ವೃತ್ತದಲ್ಲಿ ಸಂಭ್ರಮಾಚರಣೆ ಮಾಡಿದ ಬಿಜೆಪಿ ಮುಖಂಡರು, ಕಾರ್ಯಕರ್ತರು, ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಜನಪರ ಬಜೆಟ್ ಆಗಿದೆ ಎಂದರು. ನರೇದ್ರ ಮೋದಿ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ಸಿಹಿ ಹಚಿ ಸಂಭ್ರಮಾಚರಣೆ ಮಾಡುವ ಮೂಲಕ ಬಜೆಟ್ ನ್ನು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸ್ವಾಗತಿಸಿದರು.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಕರ್ನಾಟಕ ಮತ್ತೊಂದು ಕಾಶ್ಮೀರ ಆಗುತ್ತಿದೆ ಎಂದ ಬಿಜೆಪಿ ಮುಖಂಡ!