Select Your Language

Notifications

webdunia
webdunia
webdunia
webdunia

ರಾತ್ರಿ ಬಿಜೆಪಿ ಶಾಸಕಾಂಗ ಸಭೆ: ಸಿಎಂ ಅಭ್ಯರ್ಥಿ ಇಂದೇ ಪ್ರಕಟ?

ರಾತ್ರಿ ಬಿಜೆಪಿ ಶಾಸಕಾಂಗ ಸಭೆ: ಸಿಎಂ ಅಭ್ಯರ್ಥಿ ಇಂದೇ ಪ್ರಕಟ?
bengaluru , ಮಂಗಳವಾರ, 27 ಜುಲೈ 2021 (14:33 IST)

ಬಿಜೆಪಿ ಹಿರಿಯ ನಾಯಕ ಧರ್ಮೆಂದ್ರ ಪ್ರಧಾನ್, ಬಿಜೆಪಿ ರಾಜ್ಯ ವೀಕ್ಷಕ ಅರುಣ್ ಸಿಂಗ್ ಸೇರಿದಂತೆ ಹಲವು ನಾಯಕರು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರು ಅಂತಿಮಗೊಳಿಸಲಿದ್ದಾರೆ.

ಬೆಂಗಳೂರಿನಲ್ಲಿ ಸಂಜೆ 7.30ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಶಾಸಕರಿಗೆ ಆಹ್ವಾನ ಪತ್ರ ಕಳುಹಿಸಲಾಗುತ್ತಿದೆ. ಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಪಾಲ್ಗೊಳ್ಳುತ್ತಾರೋ ಇಲ್ಲವೋ ಎಂಬುದು ನಿಗೂಢವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

300 ಅಡಿ ಎತ್ತರದ ಮರಳು ಬಿರುಗಾಳಿಗೆ ಚೀನಾ ತತ್ತರ!