6 ತಿಂಗಳಷ್ಟೇ ನಿಮ್ಮ ಸರ್ಕಾರ, ನಮ್ಮ ಸರ್ಕಾರ ಬಂದಾಗ ನೋಡಿಕೊಳ್ತೇವೆ: ಪೊಲೀಸರಿಗೆ ಬಿಜೆಪಿ ಶಾಸಕನ ಅವಾಜ್

Webdunia
ಮಂಗಳವಾರ, 5 ಸೆಪ್ಟಂಬರ್ 2017 (13:15 IST)
ಬಿಜೆಪಿ ನಡೆಸಲು ಉದ್ದೇಶದಿಂದ ಬೈಕ್ ರ್ಯಾಲಿಗೆ ಅನುಮತಿ ಇಲ್ಲದ ಹಿನ್ನೆಲೆಯಲ್ಲಿ ಪೊಲೀಸರು ತಡೆ ಒಡ್ಡಿದ್ದಾರೆ. ಬೆಂಗಳೂರಲ್ಲಿ ಪೊಲೀಸರ ವಿರುದ್ಧ ಮಾಜಿ ಡಿಸಿಎಂ ಆರ್. ಅಶೋಕ್ ಅವಾಜ್ ಹಾಕಿದ ಬಳಿಕ ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ಅವಾಜ್ ಹಾಕಿದ್ದಾರೆ.

ಬೆಳಗಾವಿ ನಗರದಿಂದ ಮಂಗಳೂರು ಕಡೆ ಹೊರಟಿದ್ದ ಬೈಕ್ ರ್ಯಾಲಿಗೆ ಅನುಮತಿ ಇಲ್ಲದ ಹಿನ್ನೆಲೆಯಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರಿಗೆ ತಡೆ ಒಡ್ಡಿದ್ದಾರೆ. ಈ ಸಂದರ್ಭ ಸ್ಥಳಕ್ಕೆ ಬಂದ ಶಾಸಕ ಸಂಜಯ್ ಪಾಟೀಲ್, 6 ತಿಂಗಳು ಮಾತ್ರ ಕಾಂಗ್ರೆಸ್ ಸರ್ಕಾರದ ಕಾಲಾವಧಿ. ಆ ಬಳಿಕ ನಮ್ಮ ಸರ್ಕಾರ ಬರುತ್ತೆ. ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದೀರಾ..? ಎಂದು ಸಂಜಯ್ ಪಾಟೀಲ್ ಹರಿಹಾಯ್ದಿದ್ದಾರೆ.

ಇತ್ತ, ಅನುಮತಿ ಇಲ್ಲದಿದ್ದರೂ ಬಿಜೆಪಿ ಬೈಕ್ ಜಾಥಾಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಬಗ್ಗೆ ಡಿಜಿಪಿ ಆರ್.ಕೆ. ದತ್ತಾ ಜೊತೆ ಗೃಹ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಬೆಂಗಳೂರು: ನಾಯಿಯನ್ನು ಕೊಂದು ಕ್ರೌರ್ಯ ಮೆರೆದಿದ್ದ ಪಾಪಿ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments