Daily Horoscope
✕

ಉಡುಪಿ ಪ್ರಕರಣ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

Webdunia
ಗುರುವಾರ, 27 ಜುಲೈ 2023 (16:07 IST)
ಹಿಂದೂ ಮಹಿಳೆಯ ಖಾಸಗಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿವತಿಯಿಂದ ಬೃಹತ್ ಪ್ರತಿಭಟನೆ ಮಾಡಲಾಗಿದೆ.ತಲೆಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ಬಿಜೆಪಿ ಮುಖಂಡರು ಸಿದ್ದರಾಗಿದ್ದು,ಆರೋಪಿಗಳಾದ ಮೂವರು ಮಹಿಳೆಯರಿಗೆ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯ ಮಾಡಿದ್ದಾರೆ.ಮಾಜಿ ಸಚಿವ ಅಶ್ವಥ್ ನಾರಾಯಣ, ಎಂ ಎಲ್ ಸಿ ತೇಜಶ್ವಿನಿ ಗೌಡ, ನೇತೃತ್ವದಲ್ಲಿ  ಪ್ರತಿಭಟನೆ ನಡೆಯುತ್ತಿದೆ.ಪ್ರತಿಭಟನೆಗೆ ಎಂ ಎಲ್ ಸಿ ರವಿಕುಮಾರ್, ಮಹಿಳಾ ಮೋರ್ಚಾ ಪ್ರತಿನಿಧಿಗಳು ಆಗಮಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾನ್ಪುರ ಹೆದ್ದಾರಿಯಲ್ಲಿ ಉಲ್ಟಾ ಆಯ್ತು ಎಣ್ಣೆ ಟ್ಯಾಂಕರ್: ಎಣ್ಣೆಗೆ ಮಗಿಬಿದ್ದ ಜನ Video

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಮುಂದಿನ ಸುದ್ದಿ
Show comments