ಸರ್ಕಾರದ ಸರ್ಕಸ್ ನಡುವೆಯೂ `ಮಂಗಳೂರು ಚಲೋ’ ಯಶಸ್ವಿ

Webdunia
ಗುರುವಾರ, 7 ಸೆಪ್ಟಂಬರ್ 2017 (14:42 IST)
ಮಂಗಳೂರು: ಬಿಜೆಪಿ ಯುವಮೋರ್ಚ ಹಮ್ಮಿಕೊಂಡಿದ್ದ ಮಂಗಳೂರು ಚಲೋ ಬೈಕ್ ರ‍್ಯಾಲಿ ಹಾಗೂ ಪಾದಯಾತ್ರೆ ಯಶಸ್ವಿಯಾಗಿದೆ. ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೂ ನಿಗದಿಯಂತೆ ಬೈಕ್ ರ‍್ಯಾಲಿ ಹಾಗೂ ಪಾದಯಾತ್ರೆ ನಡೆಯಿತು.

ಯಡಿಯೂರಪ್ಪ ಭಾಷಣ ಮುಗಿಯುತ್ತಿದ್ದಂತೆ ಕಾರ್ಯಕರ್ತರೆಲ್ಲರೂ ಜಿಲ್ಲಾಧಿಕಾರಿ ಕಚೇರಿ ಕಡೆ ಪಾದಯಾತ್ರೆ ಮೂಲಕ ತೆರಳಿದರು. ಇದೇವೇಳೆ ಕೆಲ ಕಾರ್ಯಕರ್ತರು ಬಲವಂತವಾಗಿ ಬೈಕ್ ಗಳ ಮೂಲಕ ರ‍್ಯಾಲಿ ಹೊರಟರು.

ಜಿಲ್ಲಾಧಿಕಾರಿ ಕಚೇರಿ ಬಳಿ ತೆರಳಿದ ಬಿಜೆಪಿ ಕಾರ್ಯಕರ್ತರು, ಮುತ್ತಿಗೆ ಹಾಕಲು ಯತ್ನಿಸಿದರು. ಮೊದಲೇ ಕ್ಷಿಪ್ರ ಕಾರ್ಯಾಚರಣೆ ಪಡೆ ಸಿಬ್ಬಂದಿ ಸಜ್ಜಾಗಿದ್ದರು. ಮುತ್ತಿಗೆ ಹಾಕುತ್ತಿದ್ದಂತೆ ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್, ನಳೀನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಅಶೋಕ್, ಸಿ.ಟಿ.ರವಿ, ಪ್ರತಾಪ್ ಸಿಂಹ ಸೇರಿದಂತೆ ಎಲ್ಲಾ ಕಾರ್ಯಕರ್ತರನ್ನ ಬಂಧಿಸಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments