ಬಿಜೆಪಿ ಮಾಸ್ಟರ್ ಪ್ಲಾನ್

Webdunia
ಭಾನುವಾರ, 6 ಮಾರ್ಚ್ 2022 (15:48 IST)
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ನೇತೃತ್ವದಲ್ಲಿ ಬಜೆಟ್ ಮಂಡಿಸಿರುವ ಬಿಜೆಪಿ ಸರ್ಕಾರದ ಮುಂದೆ ಇದೀಗ ಸಂಪುಟ ವಿಸ್ತರಣೆಯ ಸವಾಲು ಎದುರಾಗಿದೆ. ಕೆಲವೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ(BMP Election) ಘೋಷಣೆಯಾಗುವ ಸಾಧ್ಯತೆ ಹೆಚ್ಚಾಗಿದ್ದು, ಪಾಲಿಕೆ ಚುಕ್ಕಾಣಿ ಹಿಡಿಯಲು ಬಿಜೆಪಿ ಸಿದ್ಧತೆಗಳನ್ನು ನಡೆಸುತ್ತಿದೆ.
ಬಿಬಿಎಂಪಿ ಚುನಾವಣಾ ಫಲಿತಾಂಶ(BBMP Election Result)ವನ್ನು ಅವಲೋಕಿಸಿ ಬಿಜೆಪಿ ಸರ್ಕಾರ ಈ ವರ್ಷದ ನವೆಂಬರ್ ಅಥವಾ ಡಿಸಂಬರ್ ಅಷ್ಟರಲ್ಲಿ ವಿಧಾನಸಭೆ ವಿಸರ್ಜಿಸಿ, ಅವಧಿಗೂ ಮುನ್ನವೇ ಚುನಾವಣೆಗೆ ಹೋಗುವ ಲೆಕ್ಕಾಚಾರ ನಡೆಸುತ್ತಿದೆ ಎಂಬ ಮಾತುಗಳು ಕಮಲ ಪಾಳಯದ ಆಂತರಿಕ ವಲಯದಲ್ಲಿ ಕೇಳಿಬರುತ್ತಿವೆ.
 
ಇದನ್ನೂ ಓದಿ: ಉಕ್ರೇನ್‌ನಿಂದ ವಾಪಸಾದ ಧಾರವಾಡದ ವಿದ್ಯಾರ್ಥಿನಿಗೆ ಸಿಎಂ ಬೊಮ್ಮಾಯಿ ಸ್ವಾಗತ
 
ಪದೇ ಪದೇ ನಾಯಕತ್ವ ಬದಲಾವಣೆ; ಶಾಸಕರಿಗೆ ಇರುಸು ಮುರುಸು!
 
ರಾಜ್ಯದಲ್ಲಿ ಬಿಜೆಪಿ ಸರ್ಕಾರ(BJP Government)ವನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದ ಬಿ.ಎಸ್.ಯಡಿಯೂರಪ್ಪರನ್ನು ವಯೋಮಿತಿಯ ನೆಪ ಹೇಳಿ ಅಧಿಕಾರದಿಂದ ಕೆಳಗಿಳಿಸಿದ್ದ ಬಿಜೆಪಿ ಹೈಕಮಾಂಡ್ ಬಸವರಾಜ್ ಬೊಮ್ಮಾಯಿಗೆ ಸಿಎಂ ಪಟ್ಟ ನೀಡಿತ್ತು. ಇದರಿಂದ ಬಿಎಸ್ ವೈ ಬೆಂಬಲಿಗ ಶಾಸಕರಿಗೆ ಹಿನ್ನಡೆ ಜೊತೆಗೆ ಇರುಸು ಮುರುಸು ಉಂಟಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುವತಿಯರ ಜತೆ ಸರಸದಾಟ, ಮೊದಲ ಪ್ರತಿಕ್ರಿಯೆ ಕೊಟ್ಟ ಡಿಜಿಪಿ ರಾಮಚಂದ್ರ ರಾವ್‌

Karur Stampde: ದಳಪತಿಯವರನ್ನು ಮಾತ್ರ ದೂಷಿಸಲು ಸಾಧ್ಯವಿಲ್ಲ

ಚಿನ್ನ ಕಳ್ಳಸಾಗಣೆಯಲ್ಲಿ ಲಾಕ್ ಆಗಿರುವ ರನ್ಯಾ ರಾವ್ ಮಲತಂದೆ ಐಜಿ‍ಪಿ ರಾಮಚಂದ್ರರ ಇದೆಂಥಾ ಸರಸದಾಟ

ವೈರಲ್ ಆಗಬೇಕೆಂದು ಯುವತಿ ಮಾಡಿದ ವಿಡಿಯೋಗೆ ಅಮಾಯಕ ಯುವಕನ ಪ್ರಾಣವೇ ಹೋಯ್ತು video

ಗೊರಿಲ್ಲಾಗೆ ಲಿಪ್ ಕೊಟ್ಟ ಮಹಿಳೆ ಮುಂದೇನಾಯ್ತು: Funny video

ಮುಂದಿನ ಸುದ್ದಿ
Show comments