ಸಿದ್ದರಾಮಯ್ಯ ತಾರತಮ್ಯ ನೀತಿ ವಿರೋಧಿಸಿ ಬಿಜೆಪಿ ಸದಸ್ಯರಿಂದ ಇಂದು ಪ್ರತಿಭಟನೆ

Webdunia
ಮಂಗಳವಾರ, 25 ಜೂನ್ 2019 (10:25 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ತಾರತಮ್ಯ  ನೀತಿ ವಿರೋಧಿಸಿ  ಬಿಜೆಪಿ ಸದಸ್ಯರು  ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ.



ಎಸ್ ಎಫ್ ಸಿ ಅನುದಾನದಲ್ಲಿ ಸಿದ್ದರಾಮಯ್ಯ ರಿಂದ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇಂದು  ಬಾದಾಮಿ ಪುರಸಭೆಯ ಬಿಜೆಪಿ ಸದಸ್ಯರು  ಪ್ರತಿಭಟನೆ ಮುಂದಾಗಿದ್ದು, ಬೆಳಿಗ್ಗೆ 11ಕ್ಕೆ ಪುರಸಭೆ ಕಚೇರಿಗೆ ಬೀಗ ಹಾಕಿ ಬಿಜೆಪಿ ಪ್ರತಿಭಟನೆ ನಡೆಸಲಿದ್ದಾರೆ.


ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅಭಿವೃದ್ಧಿ, ಕಾಮಗಾರಿ ವಿಚಾರದಲ್ಲಿ ಕಾಂಗ್ರೆಸ್ಸ್ ಸದಸ್ಯರ ವಾರ್ಡ್ ಗೆ ಹೆಚ್ಚು ಮೀಸಲಾತಿ ನೀಡುತ್ತಿದ್ದಾರೆ. ಕಾಂಗ್ರೆಸ್ ನ 13 ವಾರ್ಡ್ ಗಳಿಗೆ ರಸ್ತೆ ಡಾಂಬರೀಕರಣ ಚರಂಡಿ ದುರಸ್ತಿ ಸೇರಿ ವಿವಿಧ ಕಾಮಗಾರಿಗಳಿಗೆ 2 ಕೋಟಿ ರೂ. ಅನುದಾನ ನೀಡಿದ್ದಾರೆ. ಆದರೆ ಬಿಜೆಪಿ ಸದಸ್ಯರಿರುವ ವಾರ್ಡ್ ಗಳಿಗೆ ಕಾಮಗಾರಿ ಹಂಚಿಕೆ ಮರೀಚಿಕೆಯಾಗಿದೆ ಎಂದು ಬಿಜೆಪಿಯವರು ಆರೋಪ ಮಾಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments