Select Your Language

Notifications

webdunia
webdunia
webdunia
webdunia

ಬಿಜೆಪಿ ವ್ಯಾಪಾರಿ ಪಕ್ಷ- ರಾಯರೆಡ್ಡಿ ಟೀಕೆ

ಬಿಜೆಪಿ

ಬಿಜೆಪಿ ವ್ಯಾಪಾರಿ ಪಕ್ಷವಾಗಿದ್ದು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ಸಚಿವ ಬಸವರಾಜ ರಾಯರೆಡ್ಡಿ ಟೀಕಿಸಿದ್ದಾರೆ.

ಯಲಬುರ್ಗಾ ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶದಿಂದ ಅವರಿವರನ್ನು ಬೈಯ್ದು ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಕಲ್ಲು ತೂರಾಟ ನಡೆಸಿದ ವಾಟಾಳ್ ಬೆಂಬಲಿಗರಿಗೆ ಸಾರ್ವಜನರಿಕರಿಂದಲೇ ತರಾಟೆ!