Daily Horoscope
✕

ಸಿದ್ದರಾಮಯ್ಯ ಹೆಚ್.ಡಿ.ಕುಮಾರಸ್ವಾಮಿ ನನಗೆ ಲೆಕ್ಕಕ್ಕೆ ಇಲ್ಲ ಎಂದ ಬಿಜೆಪಿ ಸಚಿವ

Webdunia
ಶುಕ್ರವಾರ, 19 ಫೆಬ್ರವರಿ 2021 (13:41 IST)
ರಾಯಚೂರು : ರಾಮಮಂದಿರಕ್ಕೆ ದೇಣಿಗೆ ಸಂಗ್ರಹ ವಿಚಾರ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ  ಹೆಚ್.ಡಿ.ಕುಮಾರಸ್ವಾಮಿ ನನಗೆ ಲೆಕ್ಕಕ್ಕೆ ಇಲ್ಲ. ಮಂದಿರ ದೇಣಿಗೆ ಬಗ್ಗೆ ಲೆಕ್ಕ ಕೇಳಲು ಇವರ್ಯಾರು? ಕೂಲಿ ಮಾಡುವ ಜನ 10ರೂ. ನೀಡಿದ್ದಾರೆ. ಮಂದಿರಕ್ಕೆ ದೇಣಿಗೆ ಕೊಟ್ಟವರು ಲೆಕ್ಕ ಕೇಳಲಿ. ಆದ್ರೆ ದೇಣಿಗೆ ಬಗ್ಗೆ ಲೆಕ್ಕ ಕೇಳಲು ಇವರ್ಯಾರು ? ಮಂದಿರ ನಿರ್ಮಾಣ ಸ್ಥಳ ವಿವಾದಿತ ಅಂತಾರೆ. ರಾಮನ ಬಗ್ಗೆ ಮಾತಾಡುವ ಯೋಗ್ಯತೆ ಇದೆಯಾ? ರಾಮನ ಬಗ್ಗೆ ಹಗುರವಾಗಿ ಮಾತಾಡೋದು ಬಿಡಲಿ ಎಂದು ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments