‘ಅಶ್ವತ್ಥ್​ ವಿರುದ್ಧ ಬಿಜೆಪಿ ಮಂತ್ರಿಗಳಿಂದಲೇ ಷಡ್ಯಂತ್ರ’

Webdunia
ಬುಧವಾರ, 4 ಮೇ 2022 (19:52 IST)
ಅಕ್ರಮ ನೇಮಕಾತಿ ವಿಚಾರದಲ್ಲಿ ಸಚಿವ ಅಶ್ವತ್ಥನಾರಾಯಣ ಅವರ ಹೆಸರನ್ನು ಅವರ ಸಹೋದ್ಯೋಗಿಗಳೇ ಮಾಧ್ಯಮಗಳಿಗೆ ತೇಲಿಬಿಟ್ಟಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ‌. ಕುಮಾರಸ್ವಾಮಿ ಆರೋಪಿಸಿದರು. ಅಮಿತ್ ಶಾ ಭೇಟಿ ವೇಳೆ ಅಶ್ವತ್ಥನಾರಾಯಣ ಅವರ ಹೆಸರನ್ನು ಬೇಕಂತಲೇ ಎಳೆ ತಂದು, ಅವರ ತಲೆದಂಡಕ್ಕೆ ಒತ್ತಡ ಹೇರುವುದು ಬಿಜೆಪಿಯ ಕೆಲ‌ ನಾಯಕರ ಉದ್ದೇಶವಾಗಿತ್ತು. ಹೀಗಾಗಿ ಮಾಧ್ಯಮಗಳಿಗೆ ಅವರೇ ಮಾಹಿತಿ ನೀಡಿದ್ದಾರೆ ಎಂದು ದೂರಿದರು.ಬಿಜೆಪಿ ವಿಚಾರದಲ್ಲಿ ನಾವೇನು ಮಾಡಬೇಕಿಲ್ಲ. ಅವರ ಮನೆಗೆ ಅವರೇ ಬೆಂಕಿ ಇಟ್ಟುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನವರು ದಾಖಲೆ ಮುಂದಿಡದೇ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.‌

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments