ಬೆಂಗಳೂರಿನಲ್ಲಿರುವ ಜನತೆಯನ್ನು ವಾಪಸ್ ಅವರ ಊರಿಗೆ ಕಳುಹಿಸಿ- ಸಿಎಂಗೆ ಮನವಿ ಮಾಡಿದ ಬಿಜೆಪಿ ಶಾಸಕ

Webdunia
ಸೋಮವಾರ, 30 ಮಾರ್ಚ್ 2020 (10:54 IST)
ಬೆಂಗಳೂರು : ಲಾಕ್ ಡೌನ್ ಹಿನ್ನಲೆ ಬೆಂಗಳೂರಿನಲ್ಲಿರುವ ಜನತೆಯ ಕುರಿತಾಗಿ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸಿಎಂಗೆ ಮನವಿಯೊಂದನ್ನು ಮಾಡಿದ್ದಾರೆ.


ಬೆಂಗಳೂರಿನಲ್ಲಿರುವ ಜನತೆಗೆ ಕಷ್ಟವಾಗಿದೆ. ಹೀಗಾಗಿ ವಾಪಸ್ ಕಳುಹಿಸುವಂತೆ ಸಿಎಂ ಬಿಎಸ್ ವೈಗೆ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.


ಯುವಕ ಯುವತಿಯರನ್ನು ಅವರವರ ಊರಿಗೆ ಕಳುಹಿಸಿಕೊಡಿ, ಅಮಾಯಕರ ಮೇಲೆ ಪೊಲೀಸರು ದೌರ್ಜನ್ಯ ಎಸಗುತ್ತಿದ್ದಾರೆ. ಕೆಲಸವಿಲ್ಲದೆ ಜನರು ಸಂಕಷ್ಟದಲ್ಲಿದ್ದಾರೆ. ಉತ್ತರ ಪ್ರದೇಶ, ದೆಹಲಿಯ ರೀತಿಯನ್ನು ಪಾಲಿಸಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

ಸಿದ್ದರಾಮಯ್ಯ ಪಕ್ಷದ ಆಸ್ತಿ, ಅಚ್ಚರಿ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಹುಟ್ಟು ಹೋರಾಟಗಾರ ಡಿಕೆ ಶಿವಕುಮಾರ್ ಸಿಎಂ ಆಗಬೇಕಿತ್ತು: ಪ್ರತಾಪ್ ಸಿಂಹ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಮುಂದಿನ ಸುದ್ದಿ
Show comments