Daily Horoscope
✕

ರಾಜಕಾರಣಿಗಳಿಗೂ ನಿವೃತ್ತಿ ವಯಸ್ಸು ಬೇಕು, 80 ವರ್ಷ ಆದ್ರೂ ಹಂಗೇ ಇರ್ತಾರ ಯಾಕೆ..: ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ video

ಸಂಪ್ರಿಯ
ಮಂಗಳವಾರ, 8 ಸೆಪ್ಟಂಬರ್ 2026 (16:45 IST)
Photo Credit X
ಬೆಂಗಳೂರು: ಸಾರ್ವಜನಿಕರು 60ನೇ ವಯಸ್ಸಿನಲ್ಲಿ ಉದ್ಯೋಗದಿಂದ ನಿವೃತ್ತರಾಗಬೇಕಿರುವಾಗ, ರಾಜಕಾರಣಿಗಳು ಏಕೆ ಹಾಗೆ ಮಾಡಬಾರದು ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. 

ಕಾರ್ಯಕ್ರಮವೊಂದರಲ್ಲಿ ಅವರು ಈ ಸಂಬಂಧ ತಮ್ಮ ಅಭಿಪ್ರಾಯವನ್ನು ಹೊರಹಾಕಿ  ವಯಸ್ಸಾದಂತೆ ಉತ್ಸಾಹ ಮತ್ತು ಕಾರ್ಯಕ್ಷಮತೆ ಎರಡರ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ. 

ಸಾರ್ವಜನಿಕರು 60ನೇ ವಯಸ್ಸಿನಲ್ಲಿ ಉದ್ಯೋಗದಿಂದ ನಿವೃತ್ತರಾಗಬೇಕಿರುವಾಗ, ರಾಜಕಾರಣಿಗಳು ಏಕೆ ಹಾಗೆ ಮಾಡಬಾರದು. ದೇಶದ ಶಾಸಕರು  ಮತ್ತು ಸಂಸದರಿಗೆ  ವಯೋಮಿತಿ ನಿಗದಿಪಡಿಸುವ ಹಾಗೂ ಈ ಕುರಿತು ಚರ್ಚೆ ನಡೆಸುವ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ, ವಯಸ್ಸಾದಂತೆ ಉತ್ಸಾಹ ಮತ್ತು ಕಾರ್ಯಕ್ಷಮತೆ ಎರಡರ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಯುಪಿಎ ಅವಧಿಯಲ್ಲಿ ಮೋದಿ ಜೈಲಿಗೆ ಹೋಗಬೇಕಿತ್ತು, ಕಾಂಗ್ರೆಸ್ ನವರೇ ತಡೆದರು, ಅದಕ್ಕೇ ಈಗ ಅನುಭವಿಸ್ತಿದ್ದೀವಿ: ವೀರಪ್ಪ ಮೊಯಿಲಿ Video

ಜಾಗತಿಕ ಧಾರ್ಮಿಕ ಜನಸಂಖ್ಯೆಯಲ್ಲಿ ಭಾರಿ ಬದಲಾವಣೆ: 2035ಕ್ಕೆ ನಂಬರ್ 1 ಸ್ಥಾನಕ್ಕೇರಲಿದೆ ಇಸ್ಲಾಂ

ದೆಹಲಿ ವಿಮಾನ ನಿಲ್ದಾಣದಲ್ಲಿ ದಾಖಲೆಯಿಲ್ಲದೇ ನುಗ್ಗಲು ಯತ್ನಿಸಿದ ವ್ಯಕ್ತಿ: ಮಿಂಚಿನ ವೇಗದಲ್ಲಿ ಲಾಕ್ ಮಾಡಿದ ಸಿಐಎಸ್ಎಫ್ ಸಿಬ್ಬಂದಿ Video

ಮುಂದಿನ ಸುದ್ದಿ
Show comments