Select Your Language

Notifications

webdunia
webdunia
webdunia
webdunia

ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡರ ಕಾರು ಅಪಘಾತ

ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡರ ಕಾರು ಅಪಘಾತ
ಕಲಬುರಗಿ , ಬುಧವಾರ, 18 ಡಿಸೆಂಬರ್ 2019 (10:44 IST)
ಕಲಬುರಗಿ : ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ ಅವರ ಕಾರು ಅಪಘಾತಕ್ಕೀಡಾಗಿದ್ದ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗೋಳಸಂಗಿ ಬಳಿ ರಾಷ್ಟ್ರೀಯ ಹೆದ್ದಾರಿ -50ರಲ್ಲಿ ನಡೆದಿದೆ.



ಶಾಸಕರ ಕಾರು ಪ್ರಯಾಣಿಸುತ್ತಿರುವ ವೇಳೆ ಎದುರಿಗೆ ಬೈಕ್ ಸವಾರ ಅಡ್ಡಬಂದ ಹಿನ್ನಲೆಯಲ್ಲಿ ಕಾರ್ ಚಾಲಕ ಸಡನ್ ಆಗಿ ಬ್ರೇಕ್ ಹಾಕಿದ್ದರಿಂದ ಹಿಂಬದಿಯಿಂದ ಮತ್ತೊಂದು ಕಾರು ಬಂದು ಶಾಸಕರ ಕಾರಿಗೆ ಡಿಕ್ಕಿ ಹೊಡೆದಿದೆ.


ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಈ ಬಗ್ಗೆ ಎನ್ ಟಿಪಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ-ಅಮಿತ್ ಶಾ