ಪ್ರಧಾನಿ ಮೋದಿ ಬಗ್ಗೆ ಹೀನಾಯವಾಗಿ ಮಾತನಾಡಿದ ಶಾಸಕನಿಗೆ ಬಿಸಿ ಮುಟ್ಟಿಸಿದ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ

Webdunia
ಗುರುವಾರ, 21 ಮಾರ್ಚ್ 2019 (09:53 IST)
ಕಲಬುರಗಿ : ಪ್ರಧಾನಿ ಮೋದಿ ಬಗ್ಗೆ ಹೀನಾಯವಾಗಿ ಮಾತನಾಡಿದ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್‍ ಗೆ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ದಿವ್ಯಾ ಹಾಗಾರಗಿ ತಕ್ಕ ಉತ್ತರ ನೀಡಿದ್ದಾರೆ.


ಮೋದಿ ಸೇ ಶಾದಿ ಹೋ ಸಕ್ತಿ ಹೈ, ಮಗರ್ ಔಲಾದ್ ನಹೀ ಹೋತೆ ಹೈ(ಮೋದಿ ಜೊತೆ ಮದ್ವೆಯಾಗಬಹುದು, ಆದರೆ ಮೋದಿಗೆ ಮಕ್ಕಳಾಗಲ್ಲ) ಎಂದು ಹೇಳಿ ಪ್ರಧಾನಿ ಅವರ ಬಗ್ಗೆ ಹೀನಾಯವಾಗಿ ನಾರಾಯಣ್‌ ರಾವ್‌ ಮಾತನಾಡಿದ್ದಿರು.


ಈ ಬಗ್ಗೆ ಕಿಡಿಕಾರಿದ ಅಧ್ಯಕ್ಷೆ ದಿವ್ಯಾ ಹಾಗಾರಗಿ,’ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡುವ ಮೊದಲು ನೀನು ಗಂಡಸೇ ಎನ್ನುವುದನ್ನ ಪರೀಕ್ಷಿಸಿಕೋ. ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ಎಂಥಹ ಸಂಸ್ಕೃತಿಯಿಂದ ಮಾತಾನಾಡಬೇಕು ಅಂತ ಕನಿಷ್ಟ ಜ್ಞಾನವಿಲ್ಲದ, ನಿನ್ನಂಥವನಿಗೆ ಆಯ್ಕೆ ಮಾಡಿದ್ದು ಶರಣರ ನಾಡಿನ ಜನರ ದುರ್ದೈವ ಎಂದು ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಡಿಕೆ ಶಿವಕುಮಾರ್

ನಿಮ್ಮ ಉಗುರಿನ ಆಕಾರದಿಂದ ವ್ಯಕ್ತಿತ್ವ ತಿಳಿಯಿರಿ

ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

ಮುಂದಿನ ಸುದ್ದಿ
Show comments