ಆಹಾರವಿಲ್ಲದೇ ಪರದಾಡುತ್ತಿದ್ದ ಕಾರ್ಮಿಕರಿಗೆ ಆಹಾರ ವಿತರಿಸಿದ ಬಿಜೆಪಿ ಶಾಸಕ

ಶುಕ್ರವಾರ, 3 ಏಪ್ರಿಲ್ 2020 (11:14 IST)
ಚಿತ್ರದುರ್ಗ : ಆಹಾರವಿಲ್ಲದೇ ಪರದಾಡುತ್ತಿದ್ದ ಕಾರ್ಮಿಕರಿಗೆ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ನೆರವು ನೀಡಿದ್ದಾರೆ.

ಲಾಕ್ ಡೌನ್ ಹಿನ್ನಲೆ ವಲಸ ಬಂದ ಕಾರ್ಮಿಕರು ಆಹಾರವಿಲ್ಲದೆ ಪರದಾಡುತ್ತಿದ್ದರು. ಇದನ್ನು ಗಮನಿಸಿದ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಿತ್ರದುರ್ಗದ ರೈಲ್ವೆ ನಿಲ್ದಾಣದ ಬಳಿ ಇರುವ ಕಾರ್ಮಿಕರಿಗೆ ತಮ್ಮ ವೈಯಕ್ತಿಕ ಹಣದಲ್ಲಿ ಆಹಾರ ವಿತರಣೆ ಮಾಡಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಶಿವಮೊಗ್ಗದಲ್ಲಿ ಕೊರೊನಾ ಕೇಸ್ ಪತ್ತೆಯಾಗಿಲ್ಲ- ಸಚಿವ ಕೆಎಸ್ ಈಶ್ವರಪ್ಪಮಾಹಿತಿ