Daily Horoscope
✕

ಬಾಳೆ ತೋಟದಲ್ಲಿ ಬಿಜೆಪಿ ಶಾಸಕ

Webdunia
ಸೋಮವಾರ, 1 ಜೂನ್ 2020 (16:02 IST)
ಏಕಾಏಕಿ ಸುರಿದ ಅಕಾಲಿಕ ಮಳೆ ಮತ್ತು ಬಿರುಗಾಳಿಗೆ ಅಪಾರವಾಗಿ ಹಾನಿಗೊಳಗಾದ ಪ್ರದೇಶಕ್ಕೆ ಬಿಜೆಪಿ ಶಾಸಕರು ಭೇಟಿ ನೀಡಿದ್ದಾರೆ.

ಕೊಪ್ಪಳ ಜಿಲ್ಲೆಯ  ಕುಕನೂರು ತಾಲೂಕಿನಲ್ಲಿ ತೋಟಗಾರಿಕೆ ಬೆಳೆಗಳು ನಾಶವಾಗಿವೆ. ಗಾವರಾಳ ಗ್ರಾಮದ ರೈತ ಹಂಚಾಳಪ್ಪ ರಾಮಪ್ಪ ಕೊಪ್ಪದ  ಅವರ ಜಮೀನಿನಲ್ಲಿ ಬೆಳೆದ ಬಾಳೆ ಬೆಳೆ ನಾಶವಾಗಿದೆ. ಬೆಣಕಲ್ಲ ಗ್ರಾಮದ ರೈತ ದೊಡ್ಡಪ್ಪ ಹುಡೆದ ಅವರ ಹೋಲದಲ್ಲಿ ಬೆಳೆದಿದ್ದ ಕಲ್ಲಂಗಡಿ ಬೆಳೆ  ಹಾಳಾಗಿದ್ದು  ಅಪಾರ ಪ್ರಮಾಣದಲ್ಲಿ ನಾಶವಾಗಿದೆ.

ಯಲಬುರ್ಗಾ  ಶಾಸಕ ಹಾಲಪ್ಪ ಆಚಾರ, ಮಳೆ ಮತ್ತು ಬಿರುಗಾಳಿಗೆ ಹಾಳಾದ ಜಮೀನಿಗೆ  ಭೇಟಿನೀಡಿ ರೈತರಿಗೆ ಸಾಂತ್ವಾನ ಹೇಳಿದರು. ಅಧಿಕಾರಿಗಳು ಬೆಳೆ ಹಾನಿಯನ್ನು ಪರಿಶೀಲಿಸಿ ವರದಿ ನೀಡುವಂತೆ  ಸೂಚಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು ಎಂದು ಕೊನೆಗೂ ಬಾಯ್ಬಿಟ್ಟ ಸಿದ್ದರಾಮಯ್ಯ

ಮರೆಗುಳಿ ಕುಮಾರಣ್ಣ ದಸರಾ ಪುಷ್ಪಾರ್ಚನೆ ಮಾಡುವಾಗ ನಿಮ್ಮ ವೈಫ್ ನಿಮ್ಮ ಜೊತೆಗಿದ್ರು: ಕುಮಾರಸ್ವಾಮಿಗೆ ಕಾಂಗ್ರೆಸ್ ಟಾಂಗ್

ಸ್ಟಿಂಜ್ ಆಪರೇಷನ್ ಮುಚ್ಚಿಡಲು ನಡೆದ ಹುನ್ನಾರ: ಶಾಕಿಂಗ್ ವಿಚಾರ ಹೇಳಿದ ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದ್ದು ಯಾರು, ಯಾಕೆ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments