ಬಿಜೆಪಿ ಶಾಸಕ ಎಂ. ಚಂದ್ರಪ್ಪ ವಿರುದ್ಧ ದೂರು ದಾಖಲಾಗಿದ್ಯಾಕೆ?

Webdunia
ಮಂಗಳವಾರ, 8 ಜನವರಿ 2019 (11:19 IST)
ಚಿತ್ರದುರ್ಗ : ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೊಳಲ್ಕೆರೆಯ ಬಿಜೆಪಿ ಶಾಸಕ ಎಂ. ಚಂದ್ರಪ್ಪ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಅವರ  ವಿರುದ್ಧ ದೂರು ದಾಖಲಾಗಿದೆ.


ಮರಳು ದಂಧೆ ನೆಪದಲ್ಲಿ ತಮ್ಮ ಬೆಂಬಲಿಗರ ಮೇಲೆ ಪೋಲಿಸರು ಸುಳ್ಳು ಕೇಸ್ ದಾಖಲಿಸುತ್ತಿದ್ದಾರೆಂದು ಆರೋಪಿಸಿ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಪೊಲೀಸ್ ಠಾಣೆಯ ಎದುರು ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಂ. ಚಂದ್ರಪ್ಪ, ಅಧಿಕಾರಿಗಳಿಗೆ ಸಿಕ್ಕ ಸಿಕ್ಕಲ್ಲಿ ಹೊಡೆಯುತ್ತೇವೆ, ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.


ಈ ರೀತಿ ವಿವಾದಾತ್ಮಕ ಹೇಳಿಕೆ ನೀಡಿರುವುದಕ್ಕೆ ಶಾಸಕ ಚಂದ್ರಪ್ಪ ವಿರುದ್ಧ ಐಪಿಸಿ ಸೆಕ್ಷನ್ 189, 504, 506(2) ಪ್ರಕರಣದಡಿಯಲ್ಲಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ರಾಜಸ್ಥಾನದಲ್ಲಿ ತೀವ್ರಗೊಂಡ ಶೀತಗಾಳಿ, ಮನೆಯಿಂದ ಹೊರಬರಲು ಜನತೆ ಹಿಂದೇಟು

ಮುಂದಿನ ಸುದ್ದಿ
Show comments